BREAKING : CBSE 12ನೇ ತರಗತಿ ‘ಕಂಪಾರ್ಟ್ಮೆಂಟ್ ಪರೀಕ್ಷೆ’ಯ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ!

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (CBSE) 12ನೇ ತರಗತಿ ಕಂಪಾರ್ಟ್ಮೆಂಟ್ ಪರೀಕ್ಷೆ 2024ರ ಫಲಿತಾಂಶವನ್ನ ಇಂದು ಪ್ರಕಟಿಸಿದೆ. ಕಂಪಾರ್ಟ್ಮೆಂಟ್ / ಪೂರಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಸ್ಕೋರ್ಕಾರ್ಡ್ಗಳನ್ನ ಅಧಿಕೃತ ವೆಬ್ಸೈಟ್ cbseresults.nic.inನಿಂದ ಪರಿಶೀಲಿಸಬಹುದು. CBSE ಜುಲೈ 15 ರಿಂದ 22 ರವರೆಗೆ ಪೂರಕ ಪರೀಕ್ಷೆಗಳನ್ನ ನಡೆಸಿತು. ಈ ವರ್ಷ, 1,22,170 12 ನೇ ತರಗತಿ ವಿದ್ಯಾರ್ಥಿಗಳು ಮತ್ತು 1,32,337 10ನೇ ತರಗತಿ ವಿದ್ಯಾರ್ಥಿಗಳು ಸೇರಿದಂತೆ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ಕಂಪಾರ್ಟ್ಮೆಂಟ್ … Continue reading BREAKING : CBSE 12ನೇ ತರಗತಿ ‘ಕಂಪಾರ್ಟ್ಮೆಂಟ್ ಪರೀಕ್ಷೆ’ಯ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ!