BREAKING : ಬೆಂಗಳೂರಲ್ಲಿ ಮೊಬೈಲ್ ಫೋನ್ ಕದಿಯುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್ : 3.36 ಕೋಟಿ ಮೌಲ್ಯದ ಫೋನ್ ಗಳು ಜಪ್ತಿ!

ಬೆಂಗಳೂರು : ಬೆಂಗಳೂರಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮೊಬೈಲ್ ಖರೀಮರನ್ನು ಇದೀಗ ಒದ್ದು ಒಳಗಡೆ ಹಾಕಿದ್ದು, ಮೊಬೈಲ್ ಎಗರಿಸುತ್ತಿದ್ದ 42 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ 3.36 ಕೋಟಿ ಮೌಲ್ಯದ ಮೊಬೈಲ್ ಫೋನ್ ಗಳನ್ನು ಸೀಜ್ ಮಾಡಿದ್ದಾರೆ. ಹೌದು ಒಟ್ಟು 1,949 ಮೊಬೈಲ್ ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಕೇವಲ ಆರು ಮಂದಿ ಕಳ್ಳರಿಂದ 450 ಮೊಬೈಲ್ ಮಾಡಿದ್ದಾರೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರಕರಣಗಳು ದಾಖಲಾಗಿದ್ದವು. ಮೊಬೈಲ್ ಕಳ್ಳರ ಖತರ್ನಾಕ್ ಐಡಿಯಾ ಬಯಲಾಗಿದ್ದು, … Continue reading BREAKING : ಬೆಂಗಳೂರಲ್ಲಿ ಮೊಬೈಲ್ ಫೋನ್ ಕದಿಯುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್ : 3.36 ಕೋಟಿ ಮೌಲ್ಯದ ಫೋನ್ ಗಳು ಜಪ್ತಿ!