BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ ಲೈಂಗಿಕ ದಂಧೆಗೆ ತಳ್ಳಲ್ಪಟ್ಟ 12 ಬಾಲಕಿಯರ ರಕ್ಷಣೆ!

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳಲ್ಪಟ್ಟ ಸುಮಾರು 12 ಬಾಲಕಿಯರನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸರು ರಕ್ಷಿಸಿದ್ದಾರೆ. ಕರ್ನಾಟಕ ರಾಜ್ಯ ಸೇರಿದಂತೆ ಪಂಜಾಬ್ ಮಹಾರಾಷ್ಟ್ರ ತಿಪುರ ಹಾಗೂ ನೆರೆಯ ಬಾಂಗ್ಲಾದೇಶದ ಬಾಲಕಿಯರನ್ನು ರಕ್ಷಿಸಲಾಗಿದೆ. ಹೌದು ಕಳೆದ ಮೇ ತಿಂಗಳಿನಿಂದ i ಎನ್‌ಜಿಓ ಸಹಯೋಗದೊಂದಿಗೆ ಸಿಸಿಬಿ ಸುಮಾರು 11 ಕಡೆಗೆ ದಾಳಿ ಮಾಡಿದ್ದರು. ಈ ವೇಳೆ ಸುಮಾರು ವೇಶ್ಯಾವಾಟಿಕೆ ದಂಧೆಗೆ ತಳಲ್ಪಟ್ಟಿದ್ದ 14 ರಿಂದ 17 ವರ್ಷದ … Continue reading BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ ಲೈಂಗಿಕ ದಂಧೆಗೆ ತಳ್ಳಲ್ಪಟ್ಟ 12 ಬಾಲಕಿಯರ ರಕ್ಷಣೆ!