ಅಹಮದಾಬಾದ್ : ದೇಶಾದ್ಯಂತ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದು, ಈ ನಡುವೆ ಅಹಮದಾಬಾದ್’ನಲ್ಲಿ ಸಿಸಿಬಿ ಪೊಲೀಸರು 50ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ.
Gujarat | Crime Branch has detained 50 Bangladeshi nationals living illegally in Ahmedabad, more than 200 people are being questioned: Crime Branch Ahmedabad
— ANI (@ANI) October 25, 2024
ಅಹಮದಾಬಾದ್ ಅಪರಾಧ ವಿಭಾಗ ಶುಕ್ರವಾರ (ಅಕ್ಟೋಬರ್ 25) ರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ 50 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.