BREAKING : ಬೆಂಗಳೂರಲ್ಲಿ ವಿದೇಶಿಗರ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ : ಮಹಿಳೆಯ ಬಂಧನ,ಮೂವರ ರಕ್ಷಣೆ

ಬೆಂಗಳೂರು : ಬಾಡಿಗೆ ಮನೆಗೆ ಗ್ರಾಹಕರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣೆ ದಳದ ಪೊಲೀಸರು ಬಂಧಿಸಿ, ದಂಧೆಯಲ್ಲಿ ಸಿಲುಕಿದ್ದ ಮೂವರು ವಿದೇಶಿ ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿಯಾಗುತ್ತಾರೆ: ಮಲ್ಲಿಕಾರ್ಜುನ ಖರ್ಗೆ ಕೂಡ್ಲು ಮುಖ್ಯರಸ್ತೆಯ ಸಫೀನಾ ಬಂಧಿತೆ. ಈಕೆ ಕೂಡ್ಲು ಮುಖ್ಯ ರಸ್ತೆಯಲ್ಲಿ ವಾಸಕ್ಕೆ ಮನೆಯೊಂದನ್ನು ಬಾಡಿಗೆ ಪಡೆದಿದ್ದಳು. ಆದರೆ, ಕೆಲವು ವಿದೇಶಿ ಮಹಿಳೆಯರಿಗೆ ಹಣದ ಆಮಿಷವೊಡ್ಡಿ ಮನೆಗೆ … Continue reading BREAKING : ಬೆಂಗಳೂರಲ್ಲಿ ವಿದೇಶಿಗರ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ : ಮಹಿಳೆಯ ಬಂಧನ,ಮೂವರ ರಕ್ಷಣೆ