BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ‘CCB’ ದಾಳಿ : ಮೊಬೈಲ್, ಡ್ರಗ್ಸ್ ಸೇರಿದಂತೆ ಹಲವು ವಸ್ತುಗಳು ಜಪ್ತಿ!
ಬೆಂಗಳೂರು : ಇತ್ತೀಚಿಗೆ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ದರ್ಶನ್ ಗೆ ರಾಜಾತಿಥ್ಯ ನೀಡಿದಂತ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಇದೀಗ ಸಿಸಿಬಿ ಅಧಿಕಾರಿಗಳು ಮತ್ತೊಮ್ಮೆ ದಾಳಿ ಮಾಡಿದ್ದು, ದಾಳಿಯ ವೇಳೆ ಮೊಬೈಲ್, ಡ್ರಗ್ಸ್, ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೇ ಸಂಬಂಧಪಟ್ಟಂತೆ ccb ಅಧಿಕಾರಿಗಳು ಜೈಲಿನ ಮೇಲೆ ದಾಳಿ ಮಾಡಿದ್ದಾರೆ.ಇದೇ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಜೈಲಿನ ಮೇಲೆ ನಿನ್ನೆ ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಈ ದಾಳಿ … Continue reading BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ‘CCB’ ದಾಳಿ : ಮೊಬೈಲ್, ಡ್ರಗ್ಸ್ ಸೇರಿದಂತೆ ಹಲವು ವಸ್ತುಗಳು ಜಪ್ತಿ!
Copy and paste this URL into your WordPress site to embed
Copy and paste this code into your site to embed