BREAKING : ಪ್ರಮಾಣೀಕರಿಸದ ಉತ್ಪನ್ನ ಮಾರಾಟ ; ಅಮೆಜಾನ್, ಫ್ಲಿಪ್ಕಾರ್ಟ್ ವಿರುದ್ಧ ಕೇಂದ್ರದಿಂದ ಮೊಕದ್ದಮೆ ದಾಖಲು
ನವದೆಹಲಿ : ಪ್ರಮಾಣೀಕರಿಸದ ಉತ್ಪನ್ನಗಳನ್ನ ಮಾರಾಟ ಮಾಡಿದ್ದಕ್ಕಾಗಿ ಸರ್ಕಾರ ಇ-ಕಾಮರ್ಸ್ ದೈತ್ಯರ ವಿರುದ್ಧ ಮೊಕದ್ದಮೆ ಹೂಡಲು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಮೈಂತ್ರಾ, ಮೀಶೋ, ಬಿಗ್ಬಾಸ್ಕೆಟ್, ಅಮೆಜಾನ್, ಫ್ಲಿಪ್ಕಾರ್ಟ್ನಂತಹ ಸಂಸ್ಥೆಗಳು ಕಾನೂನು ಕ್ರಮ ಎದುರಿಸುವ ಸಾಧ್ಯತೆಯಿದೆ. ಮಾರ್ಚ್ನಲ್ಲಿ ನಡೆದ ಸರಣಿ ದಾಳಿಗಳ ನಂತರ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಥವಾ ಬಿಐಎಸ್ ಈ ಪ್ಲಾಟ್ಫಾರ್ಮ್ಗಳಲ್ಲಿ ಪ್ರಮಾಣೀಕರಿಸದ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಕಂಡುಕೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮೂಲಗಳು ತಿಳಿಸಿದಂತೆ, ಬಿಐಎಸ್ ಫ್ಲಿಪ್ಕಾರ್ಟ್ ಮತ್ತು ಅಮೆಜಾನ್ ಗೋದಾಮುಗಳ … Continue reading BREAKING : ಪ್ರಮಾಣೀಕರಿಸದ ಉತ್ಪನ್ನ ಮಾರಾಟ ; ಅಮೆಜಾನ್, ಫ್ಲಿಪ್ಕಾರ್ಟ್ ವಿರುದ್ಧ ಕೇಂದ್ರದಿಂದ ಮೊಕದ್ದಮೆ ದಾಖಲು
Copy and paste this URL into your WordPress site to embed
Copy and paste this code into your site to embed