ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಔಪಚಾರಿಕವಾಗಿ ಬಂಧಿಸಿದೆ.‌

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ಸಿಬಿಐ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಇಂದು ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ.

Share.
Exit mobile version