BREAKING : ಕೇಂದ್ರ ಸರ್ಕಾರದಿಂದ ‘ಖೇಲ್ ರತ್ನ ಪ್ರಶಸ್ತಿ’ ಘೋಷಣೆ ; ‘ಮನು ಭಾಕರ್, ಡಿ ಗುಕೇಶ್ ಸೇರಿ ನಾಲ್ವರಿಗೆ’ ಅತ್ಯುನ್ನತ ಗೌರವ

ನವದೆಹಲಿ : ಡಬಲ್ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ ಸೇರಿದಂತೆ ನಾಲ್ವರು ಅಥ್ಲೀಟ್ಗಳಿಗೆ ಜನವರಿ 17ರಂದು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ಗುರುವಾರ ತಿಳಿಸಿದೆ. ಅಂದ್ಹಾಗೆ, ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ಪಟ್ಟಿಯಲ್ಲಿ ಮನು ಅವರ ಹೆಸರು ಆರಂಭದಲ್ಲಿ ಕಾಣೆಯಾಗಿತ್ತು. ಇನ್ನು ಇವ್ರ ಜೊತೆ ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್ … Continue reading BREAKING : ಕೇಂದ್ರ ಸರ್ಕಾರದಿಂದ ‘ಖೇಲ್ ರತ್ನ ಪ್ರಶಸ್ತಿ’ ಘೋಷಣೆ ; ‘ಮನು ಭಾಕರ್, ಡಿ ಗುಕೇಶ್ ಸೇರಿ ನಾಲ್ವರಿಗೆ’ ಅತ್ಯುನ್ನತ ಗೌರವ