BREAKING: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ 2 ರೂಪಾಯಿ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ಮುಂದಿನ ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಹೆಚ್ಚಳವಾಗಲಿದೆ ಎನ್ನಲಾಗಿದೆ.  ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ ಹೆಚ್ಚಳವಾಗೋ ಸಾಧ್ಯತೆ ಇದೆ. ಈ ಮೂಲಕ ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬಿಸಿ ಮುಟ್ಟಲಿದೆ.   Central Government … Continue reading BREAKING: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ 2 ರೂಪಾಯಿ ಹೆಚ್ಚಿಸಿದ ಕೇಂದ್ರ ಸರ್ಕಾರ