BREAKING: ಹೊಸ ವರ್ಷಕ್ಕೆ ಕೇಂದ್ರದಿಂದ ರಾಜ್ಯಕ್ಕೆ ‘ಬಿಗ್‌ ಗಿಫ್ಟ್‌’: ಕಳಸಾ-ಬಂಡೂರಿ ನಾಲಾ ಯೋಜನೆಗೆ ಗ್ರೀನ್‌ ಸಿಗ್ನಲ್‌

  ಹುಬ್ಬಳ್ಳಿ : ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಹೌದು, ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಕಳಸಾ ಭಂಡೂರಿ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ , ನಿಕಟಪೂರ್ವ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರಿಗೆ ಹಾಗೂ … Continue reading BREAKING: ಹೊಸ ವರ್ಷಕ್ಕೆ ಕೇಂದ್ರದಿಂದ ರಾಜ್ಯಕ್ಕೆ ‘ಬಿಗ್‌ ಗಿಫ್ಟ್‌’: ಕಳಸಾ-ಬಂಡೂರಿ ನಾಲಾ ಯೋಜನೆಗೆ ಗ್ರೀನ್‌ ಸಿಗ್ನಲ್‌