BREAKING : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ‘ವಿಜ್ಞಾನ ಧಾರಾ’ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
ನವದೆಹಲಿ : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ (DST) ‘ವಿಜ್ಞಾನ ಧಾರಾ’ ಎಂಬ ಏಕೀಕೃತ ಕೇಂದ್ರ ವಲಯದ ಯೋಜನೆಯಲ್ಲಿ ವಿಲೀನಗೊಂಡ ಮೂರು ಛತ್ರಿ ಯೋಜನೆಗಳನ್ನ ಮುಂದುವರಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇದಕ್ಕೆ ಅನುಮೋದನೆ ನೀಡಿದೆ. ಈ ಯೋಜನೆಯು ಮೂರು ವಿಶಾಲ ಘಟಕಗಳನ್ನ ಹೊಂದಿದೆ.! * ವಿಜ್ಞಾನ ಮತ್ತು ತಂತ್ರಜ್ಞಾನ (S&T) ಸಾಂಸ್ಥಿಕ ಮತ್ತು ಮಾನವ ಸಾಮರ್ಥ್ಯ ವರ್ಧನೆ, * ಸಂಶೋಧನೆ … Continue reading BREAKING : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ‘ವಿಜ್ಞಾನ ಧಾರಾ’ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed