ರಂಜಿತ್ ಜೊತೆಗೆ ಸತೀಶ
ನವದೆಹಲಿ: ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 50 ರೂ.ಗಳಷ್ಟು ಹೆಚ್ಚಿಸಲಾಗಿದೆ ಎಂದು ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಪ್ರಕಟಿಸಿದ್ದಾರೆ. ಈ ಏರಿಕೆ ಉಜ್ವಲಾ ಯೋಜನೆಯ ಫಲಾನುಭವಿಗಳಿಗೂ ಅನ್ವಯಿಸಲಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
#WATCH | Delhi | Union Minister for Petroleum and Natural Gas, Hardeep Singh Puri says, "You would have seen a notification from the Ministry of Finance saying that the excise rates are going up by Rs 2 on petrol and diesel. Let me clarify upfront on the record, this will not be… pic.twitter.com/snSlkfEUFs
— ANI (@ANI) April 7, 2025