Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಜನಿಕಾಂತ್ ಅಭಿನಯದ ‘ಜೈಲರ್ 2’ ಸೆಟ್ ನಲ್ಲಿ ದುರಂತ: ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು.!

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

BIG NEWS : ಹಣದುಬ್ಬರದ ಎಫೆಕ್ಟ್ ನಿಂದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದ ಈ ಎಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಡ್ಲಿ ತಯ್ಯಾರಿಕೆಯಲ್ಲಿ ಪ್ಲಾಸ್ಟಿಕ್ ಹಾಳೆ ಬಳಕೆ : ತನಿಖೆಗೆ ಕೇಂದ ಸರ್ಕಾರದ ಆದೇಶ!
INDIA

BREAKING : ಇಡ್ಲಿ ತಯ್ಯಾರಿಕೆಯಲ್ಲಿ ಪ್ಲಾಸ್ಟಿಕ್ ಹಾಳೆ ಬಳಕೆ : ತನಿಖೆಗೆ ಕೇಂದ ಸರ್ಕಾರದ ಆದೇಶ!

By ಸುರೇಶ್‌

ನವದೆಹಲಿ : ರಾಜ್ಯದ ಹಲವು ಹೋಟೆಲ್ ಗಳಲ್ಲಿ ಇಡ್ಲಿ ತಯ್ಯಾರಿಸುವ ವೇಳೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಇತ್ತೀಚಿಗೆ ರಾಜ್ಯ ಸರ್ಕಾರ ಇಡ್ಲಿ ತಯ್ಯಾರಿಕೆ ವೇಳೆ ಪ್ಲಾಸ್ಟಿಕ್ ಬ್ಯಾನ್ ಮಾಡಿತ್ತು. ಇದೀಗ ಕೇಂದ್ರ ಸರ್ಕಾರ ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ.

ಕರ್ನಾಟಕದ ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರದ ಅಧೀನದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ.

ಹೋಟೆಲ್‌ಗಳಲ್ಲಿ ತಯಾರಿಸಲಾಗುವ ಆಹಾರದ ಸುರಕ್ಷತೆ ಹಾಗೂ ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು, * ಇಡ್ಲಿ ಬೇಯಿಸುವಾಗ ಬಳಸಲಾಗುವ ಪ್ಲಾಸ್ಟಿಕ್ ಹಾಳೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೇ ಎಫ್‌ಎಸ್‌ಎಸ್ ಎಐ, ರಾಜ್ಯ ಆಹಾರ ಸುರಕ್ಷತಾ ಇಲಾಖೆಗೆ ಈ ಸೂಚಿಸಿದೆ.

Share. Facebook Twitter LinkedIn WhatsApp Email

Related Posts

BREAKING : ರಜನಿಕಾಂತ್ ಅಭಿನಯದ ‘ಜೈಲರ್ 2’ ಸೆಟ್ ನಲ್ಲಿ ದುರಂತ: ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು.!

1 Min Read

ಯುದ್ಧದ ನಡುವೆ 6 ದಿನಗಳು 5 ದೇಶಗಳಿಗೆ ಪ್ರಧಾನಿ ಮೋದಿ ವಿದೇಶಿ ಪ್ರವಾಸ | PM Modi

2 Mins Read

ವೆಬ್ ಸಿರೀಸ್‌ನಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ: ಯೋಗರಾಜ್ ಸಿಂಗ್ ವಿರುದ್ಧ FIR ದಾಖಲು!

1 Min Read
Recent News

BREAKING : ರಜನಿಕಾಂತ್ ಅಭಿನಯದ ‘ಜೈಲರ್ 2’ ಸೆಟ್ ನಲ್ಲಿ ದುರಂತ: ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು.!

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

BIG NEWS : ಹಣದುಬ್ಬರದ ಎಫೆಕ್ಟ್ ನಿಂದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದ ಈ ಎಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆ

ಯುದ್ಧದ ನಡುವೆ 6 ದಿನಗಳು 5 ದೇಶಗಳಿಗೆ ಪ್ರಧಾನಿ ಮೋದಿ ವಿದೇಶಿ ಪ್ರವಾಸ | PM Modi

State News
KARNATAKA

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ಇದೀಗ ಮತ್ತೊಂದು ದೊಡ್ಡ ಯಶಸ್ಸು…

BIG NEWS : ಹಣದುಬ್ಬರದ ಎಫೆಕ್ಟ್ ನಿಂದ ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದಿನಿಂದ ಈ ಎಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆ

ಮದ್ಯಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ಬಿಯರ್, ವಿಸ್ಕಿ ದರದಲ್ಲಿ ಭಾರಿ ಇಳಿಕೆ | Beer, Whiskey prices drop

BREAKING : ಇಂದು ನಟ ದರ್ಶನ್ ಗೆ ಬಿಗ್ ಡೇ : ಕೊಲೆ ಕೇಸ್ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.