BREAKING : ಪರೀಕ್ಷೆಗಳನ್ನ ಪಾರದರ್ಶಕ, ಸುಗಮವಾಗಿ ನಡೆಸಲು ಕೇಂದ್ರದಿಂದ ‘ಉನ್ನತ ಮಟ್ಟದ ಸಮಿತಿ’ ರಚನೆ

ನವದೆಹಲಿ : ನೀಟ್ ಮತ್ತು ಯುಜಿಸಿ-ನೆಟ್ ವಿವಾದದ ನಡುವೆ ಪರೀಕ್ಷೆಗಳನ್ನ ಪಾರದರ್ಶಕ, ಸುಗಮ ಮತ್ತು ನ್ಯಾಯಸಮ್ಮತವಾಗಿ ನಡೆಸುವುದನ್ನ ಖಚಿತಪಡಿಸಿಕೊಳ್ಳಲು ಶಿಕ್ಷಣ ಸಚಿವಾಲಯ ಶನಿವಾರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ಘೋಷಿಸಿದೆ. ಸಮಿತಿಯಲ್ಲಿರುವ ತಜ್ಞರು ಯಾರಿದ್ದಾರೆ.? ಇಸ್ರೋದ ಮಾಜಿ ಅಧ್ಯಕ್ಷ ಮತ್ತು ಐಐಟಿ ಕಾನ್ಪುರದ ಬಿಒಜಿ ಅಧ್ಯಕ್ಷ ಡಾ.ಕೆ.ರಾಧಾಕೃಷ್ಣನ್ ಅವರು 7 ತಜ್ಞರ ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಏಮ್ಸ್ ದೆಹಲಿಯ ಮಾಜಿ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಬಿ.ಜೆ.ರಾವ್, ಐಐಟಿ ಮದ್ರಾಸ್ನ ಸಿವಿಲ್ ಎಂಜಿನಿಯರಿಂಗ್ … Continue reading BREAKING : ಪರೀಕ್ಷೆಗಳನ್ನ ಪಾರದರ್ಶಕ, ಸುಗಮವಾಗಿ ನಡೆಸಲು ಕೇಂದ್ರದಿಂದ ‘ಉನ್ನತ ಮಟ್ಟದ ಸಮಿತಿ’ ರಚನೆ