Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಘೋರಕೃತ್ಯ : ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳ ಬರ್ಬರ ಹತ್ಯೆಗೈದ ತಾಯಿ!

parappana agrahara

BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೆ ದಾಳಿ ; ಕೈದಿ ಬಳಿಯಿದ್ದ ಮೊಬೈಲ್ ವಶಕ್ಕೆ

ನನಗೆ ಖಾತೆ ಮುಖ್ಯ ಅಲ್ಲ, ಕೆಲಸ ಮುಖ್ಯ, ಅಧಿಕಾರಕ್ಕೆ ಅಂಟಿಕೊಳ್ಳಬಾರದು, ಅದು ಶಾಶ್ವತವಲ್ಲ : ಯುಟಿ ಖಾದರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING ‘ ‘CET’ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ : ಪೋಷಕರಿಂದ ದೂರು ದಾಖಲು!
KARNATAKA

BREAKING ‘ ‘CET’ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ : ಪೋಷಕರಿಂದ ದೂರು ದಾಖಲು!

By ಸುರೇಶ್‌

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಜನಿವಾರ ದಂಗಲ್ ಶುರುವಾಗಿದೆ, ನಿನ್ನೆ ನಡೆದ ಸಿಇಟಿ ಪರೀಕ್ಷೆಯಲ್ಲಿ 5ಕ್ಕೂ ಅಧಿಕ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕೇಳಿಬಂದಿದೆ. ಹೌದು ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷೆ ಕೇಂದ್ರದಲ್ಲಿ ಆನಂದ್ ಸುಧೀರ್ ರಾವ್ ಎಂಬ ವಿದ್ಯಾರ್ಥಿ ಸೇರಿದಂತೆ ಐದಕ್ಕೂ ಹೆಚ್ಚು ಮಕ್ಕಳ ಜನಿವಾರ ತೆಗೆಸಿದ್ದಾರೆ. ಹಿಡಿದ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೋಷಕರು ಕಾಲೇಜ್ ವಿರುದ್ಧ ದೂರು ದಾಖಲಿಸಿದ್ದಾರೆ

ಈ ವೇಳೆ ವಿದ್ಯಾರ್ಥಿ ತಗೆಯಲ್ಲ ಅಂತ ಹೇಳಿದಕ್ಕೆ ಮನೆಗೆ ವಾಪಸ್ ಹೋಗಿ ಅಂದಿದ್ದಾರೆ. ಅದಕ್ಕೆ ಕೊನೆಗೆ ಪೋಷಕರು ಮಗನ ಭವಿಷ್ಯದ ದೃಷ್ಠಿಯಿಂದ ಜನಿವಾರ ತಗೆದು ಪರೀಕ್ಷೆ ಕೇಂದ್ರಕ್ಕೆ ಕಳಸಿದ್ದಾರೆ. ವಿವಾದವಾದ ಬೆನ್ನಲ್ಲೇ ಇದರ ಬೆನ್ನಲ್ಲೇ ಕಾಲೇಜಿಗೆ ತಹಶೀಲ್ದಾರ್, ಶಿಕ್ಷಣಾಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದಾರೆ. ಪೋಷಕರ ಮನವೊಲಿಸಿ ಎಲ್ಲೂ ಈ ಬಗ್ಗೆ ಹೇಳದ್ದಂತೆ ಒತ್ತಾಯ ಮಾಡಿ ಲೆಟರ್ ಹಾಕಿಸಿಕೊಂಡಿದ್ದರು. ಇಂದು ಅದೇ ಕಾಲೇಜು ಸಿಬ್ಬಂದಿ ಪೋಷಕರಿಗೆ ಕ್ಷಮೆ ಕೇಳಿ, ಜನಿವಾರ ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಇನ್ನು ಈ ವಿಚಾರವಾಗಿ ಇಂದು ಪರೀಕ್ಷಾ ಕೇಂದ್ರಕ್ಕೆ ಉನ್ನತ ಶಿಕ್ಷಣ ಇಲಾಖೆ ಸಚಿವ ಎಂ.ಸಿ. ಸುಧಾಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರೆಸ್ ಕೋಡ್ ಬಗ್ಗೆ ಅರಿವು ಮೂಡಿಸಲಾಗಿದೆ. ವೆಬ್‌ಸೈಟ್‌ನಲ್ಲಿ ವಸ್ತ್ರಸಂಹಿತೆ ಬಗ್ಗೆ ಮಾಹಿತಿ ಕೊಡಲಾಗಿದೆ. ಸಣ್ಣಪುಟ್ಟ ಘಟನೆ ಮೂಗುತಿ ವಿಚಾರ ಅನಿವಾರ್ಯ ಸ್ಥಿತಿಯಲ್ಲಿ ಆಗಿದೆ. ಕೃಪನಿಧಿ ಕಾಲೇಜ್ ವಿಚಾರ ಕೆಇಎ ಗಮನಕ್ಕೆ ಬಂದಿಲ್ಲ. ಆ ರೀತಿ ಆಗಿದ್ದರೆ, ಕೇಂದ್ರದ ಸಿಬ್ಬಂದಿ ಹಾಗೆ ಮಾಡಿದ್ರೆ ವರದಿ ಪಡೆದು ಕ್ರಮ ತೆಗೆದುಕೊಳ್ತೀವಿ ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಘೋರಕೃತ್ಯ : ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳ ಬರ್ಬರ ಹತ್ಯೆಗೈದ ತಾಯಿ!

1 Min Read
parappana agrahara

BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೆ ದಾಳಿ ; ಕೈದಿ ಬಳಿಯಿದ್ದ ಮೊಬೈಲ್ ವಶಕ್ಕೆ

1 Min Read

ನನಗೆ ಖಾತೆ ಮುಖ್ಯ ಅಲ್ಲ, ಕೆಲಸ ಮುಖ್ಯ, ಅಧಿಕಾರಕ್ಕೆ ಅಂಟಿಕೊಳ್ಳಬಾರದು, ಅದು ಶಾಶ್ವತವಲ್ಲ : ಯುಟಿ ಖಾದರ್

2 Mins Read
Recent News

BREAKING : ಬೆಂಗಳೂರಲ್ಲಿ ಘೋರಕೃತ್ಯ : ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳ ಬರ್ಬರ ಹತ್ಯೆಗೈದ ತಾಯಿ!

parappana agrahara

BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೆ ದಾಳಿ ; ಕೈದಿ ಬಳಿಯಿದ್ದ ಮೊಬೈಲ್ ವಶಕ್ಕೆ

ನನಗೆ ಖಾತೆ ಮುಖ್ಯ ಅಲ್ಲ, ಕೆಲಸ ಮುಖ್ಯ, ಅಧಿಕಾರಕ್ಕೆ ಅಂಟಿಕೊಳ್ಳಬಾರದು, ಅದು ಶಾಶ್ವತವಲ್ಲ : ಯುಟಿ ಖಾದರ್

ALERT : ಕಿಡ್ನಿ ಹಾಳಾಗುವ ಮುನ್ನ ದೇಹ ನೀಡುವ ಈ 5 ಅಪಾಯಕಾರಿ ಸೂಚನೆಗಳನ್ನು ನಿರ್ಲಕ್ಷಿಸಬೇಡಿ | Kidney Failure Warning

State News
KARNATAKA

BREAKING : ಬೆಂಗಳೂರಲ್ಲಿ ಘೋರಕೃತ್ಯ : ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳ ಬರ್ಬರ ಹತ್ಯೆಗೈದ ತಾಯಿ!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಘೋರಕೃತ್ಯ ನಡೆದಿದ್ದು, ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಮಹಿಳೆ ಒಬ್ಬಳು ಭೀಕರವಾಗಿ ಕೊಲೆ…

parappana agrahara

BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೆ ದಾಳಿ ; ಕೈದಿ ಬಳಿಯಿದ್ದ ಮೊಬೈಲ್ ವಶಕ್ಕೆ

ನನಗೆ ಖಾತೆ ಮುಖ್ಯ ಅಲ್ಲ, ಕೆಲಸ ಮುಖ್ಯ, ಅಧಿಕಾರಕ್ಕೆ ಅಂಟಿಕೊಳ್ಳಬಾರದು, ಅದು ಶಾಶ್ವತವಲ್ಲ : ಯುಟಿ ಖಾದರ್

ALERT : ಕಿಡ್ನಿ ಹಾಳಾಗುವ ಮುನ್ನ ದೇಹ ನೀಡುವ ಈ 5 ಅಪಾಯಕಾರಿ ಸೂಚನೆಗಳನ್ನು ನಿರ್ಲಕ್ಷಿಸಬೇಡಿ | Kidney Failure Warning

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.