BREAKING : ಚಾಮರಾಜನಗರದಲ್ಲಿ ಘೋರ ದುರಂತ : ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್!

ಚಾಮರಾಜನಗರ : ಚಾಮರಾಜನಗರದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಮಹಿಳೆಯರುಗಳು ಅಚಾನಕ್ಕಾಗಿ ಬಸ್ಸಿನ ಕಿಟ್ಟಿ ಹೊರಗಡೆ ತಲೆ ಹಾಕಿದ್ದಾಳೆ. ಈ ವೇಳೆ ಪಕ್ಕದಲ್ಲಿ ವೇಗವಾಗಿ ಬಂದಂತಹ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ದೇಹದಿಂದ ರುಂಡ ಕಟ್ ಆಗಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟ್ಟಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಚಾನಕ್ ಆಗಿ ತಮ್ಮ ತಲೆಯನ್ನು ಕಿಟಕಿಯಿಂದ … Continue reading BREAKING : ಚಾಮರಾಜನಗರದಲ್ಲಿ ಘೋರ ದುರಂತ : ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್!