ನವದೆಹಲಿ : ಚಾಂಪಿಯನ್ಸ್ ಟ್ರೋಫಿಯ ಸಂಪೂರ್ಣ ವೇಳಾಪಟ್ಟಿಯನ್ನ ಐಸಿಸಿ ಪ್ರಕಟಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಗ್ರೂಪ್ ಹಂತದ ಪಂದ್ಯ ಫೆಬ್ರವರಿ 23ರಂದು ನಡೆಯಲಿದ್ದು, ಒಂದು ವೇಳೆ ಭಾರತ ಫೈನಲ್ಗೆ ಅರ್ಹತೆ ಪಡೆದರೆ ದುಬೈನಲ್ಲಿ ಪಂದ್ಯ ನಡೆಯಲಿದೆ.
ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025 ವೇಳಾಪಟ್ಟಿ.!
ಫೆ.19 : ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್, ನ್ಯಾಷನಲ್ ಸ್ಟೇಡಿಯಂ, ಕರಾಚಿ
ಫೆ.20: ಬಾಂಗ್ಲಾದೇಶ ವಿರುದ್ಧ ಭಾರತ, ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ, ದುಬೈ
ಫೆ.21: ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ, ನ್ಯಾಷನಲ್ ಸ್ಟೇಡಿಯಂ, ಕರಾಚಿ
ಫೆ.22: ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್, ಗಡಾಫಿ ಕ್ರೀಡಾಂಗಣ, ಲಾಹೋರ್
ಫೆ.23: ಪಾಕಿಸ್ತಾನ ವಿರುದ್ಧ ಭಾರತ, ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ದುಬೈ
ಫೆ.24: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್, ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ
ಫೆ.25: ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ, ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ
ಫೆ.26: ಅಫ್ಘಾನಿಸ್ತಾನ ವಿರುದ್ಧ ಇಂಗ್ಲೆಂಡ್, ಗಡಾಫಿ ಕ್ರೀಡಾಂಗಣ, ಲಾಹೋರ್
ಫೆ.27: ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶ, ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ
ಫೆ.28: ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ, ಗಡಾಫಿ ಕ್ರೀಡಾಂಗಣ, ಲಾಹೋರ್
ಮಾ.1: ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್, ನ್ಯಾಷನಲ್ ಸ್ಟೇಡಿಯಂ, ಕರಾಚಿ
ಮಾ.2: ನ್ಯೂಜಿಲೆಂಡ್ ವಿರುದ್ಧ ಭಾರತ, ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ, ದುಬೈ
ಮಾರ್ಚ್ 4: ಸೆಮಿಫೈನಲ್ 1, ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ, ದುಬೈ
ಮಾರ್ಚ್ 5 – ಸೆಮಿಫೈನಲ್ 2, ಗಡಾಫಿ ಕ್ರೀಡಾಂಗಣ, ಲಾಹೋರ್
ಮಾರ್ಚ್ 9 – ಫೈನಲ್ – ಗಡಾಫಿ ಕ್ರೀಡಾಂಗಣ, ಲಾಹೋರ್
ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಪ್ರಾರಂಭವಾಗುತ್ತವೆ
* ಭಾರತ ಫೈನಲ್ಗೆ ಅರ್ಹತೆ ಪಡೆದರೆ ಅದು ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
BREAKING : ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಣೆ ; ‘Akasa Air’ಗೆ 10 ಲಕ್ಷ ರೂ. ದಂಡ ವಿಧಿಸಿದ ‘DGCA’