BREAKING : ನವೆಂಬರ್ ನಲ್ಲಿ ಕರ್ನಾಟಕ ಸಿಎಂ ಸ್ಥಾನ ಬದಲಾವಣೆ?! : ಸ್ಪಷ್ಟನೆ ನೀಡಿದ ರಣದೀಪ್ ಸಿಂಗ್ ಸುರ್ಜೆವಾಲಾ

ಬೆಂಗಳೂರು : ನಿನ್ನೆ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಮುಂದಿನ ಬಾರಿಯೂ ನಾನೇ ದಸರಾ ಮಹೋತ್ಸವ ಉದ್ಘಾಟಿಸುತ್ತೇನೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಎಂದು ತಿಳಿಸಿದ್ದಾರೆ. ಇದೀಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ನವೆಂಬರ್ ನಲ್ಲಿ ಕರ್ನಾಟಕದಲ್ಲಿ ಕ್ರಾಂತಿ ಆಗುವ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾತಾನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ … Continue reading BREAKING : ನವೆಂಬರ್ ನಲ್ಲಿ ಕರ್ನಾಟಕ ಸಿಎಂ ಸ್ಥಾನ ಬದಲಾವಣೆ?! : ಸ್ಪಷ್ಟನೆ ನೀಡಿದ ರಣದೀಪ್ ಸಿಂಗ್ ಸುರ್ಜೆವಾಲಾ