BREAKING : ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಅವ್ಯವಸ್ಥೆ : ಪೋಷಕರಿಂದ ಅತಿಥಿ ಶಿಕ್ಷಕನಿಗೆ ಬಿತ್ತು ಗೂಸಾ.!

ಮೈಸೂರು : ಜಿಲ್ಲೆಯ ನಂಜನಗೂಡು ತಾಲೂಕಿನ ಅಡಗಂಚಿ ವಸತಿ ಶಾಲೆಯಲ್ಲಿ ಅವ್ಯವಸ್ಥೆಯಿಂದಾಗಿ ರೊಚ್ಚಿಗೆದ್ದ ಪೋಷಕರು ಅತಿಥಿ ಶಿಕ್ಷಕನಿಗೆ ಗೂಸಾ ಕೊಟ್ಟಿರುವ ಘಟನೆ ನಡೆದಿದೆ. ಅಡಗಂಚಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಅವ್ಯವಸ್ಥೆ ಖಂಡಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಮೂಲ ಸೌಕರ್ಯ ಇಲ್ಲವೆಂದು ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಧರಣಿ ವೇಳೆ ವಸತಿ ಶಾಲೆಯ ಅತಿಥಿ ಶಿಕ್ಷಕ ಗುರುಸ್ವಾಮಿಗೆ ವಿದ್ಯಾರ್ಥಿಗಳ ಪೋಷಕರು ಥಳಿಸಿದ್ದಾರೆ. ಅತಿಥಿ ಶಿಕ್ಷಕ ಗುರುಸ್ವಾಮಿ ಜಾತಿ ತಾರತಮ್ಯ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪೋಷಕರು … Continue reading BREAKING : ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಅವ್ಯವಸ್ಥೆ : ಪೋಷಕರಿಂದ ಅತಿಥಿ ಶಿಕ್ಷಕನಿಗೆ ಬಿತ್ತು ಗೂಸಾ.!