ಬ್ರೇಕಿಂಗ್‌: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆ

BREAKING : ಚಿಕ್ಕಬಳ್ಳಾಪುರ ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಸ್ಥಳಕ್ಕೆ ಗೃಹಸಚಿವ ಬಸವರಾಜ ಬೊಮ್ಮಾಯಿ ಭೇಟಿ, ಪರಿಶೀಲನೆ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಘಟನೆ ಸಂಬಂಧ ಮಾಹಿತಿ ನೀಡಿರುವ ಸಚಿವ ಡಾ.ಕೆ.ಸುಧಾಕರ್ ಸಿ ದುರಂತದಲ್ಲಿ 6 ಜನರು ಮೃತಪಟ್ಟಿದ್ದಾರೆ ಎಂದು ಹೇಳಿದ್ದು, ಇದೇ ವೇಳೆ ಅವರು ಹಿರೇನಾಗವೇಲಿಯ ಒಬ್ಬರು, ಬಾಗೇಪಲ್ಲಿಯ ಒಬ್ಬರು, ಆಂಧ್ರ ಮೂಲದ ಮೂವರು, ನೇಪಾಳದ ಒಬ್ಬರು ಮೃತಪಟ್ಟಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ … Continue reading ಬ್ರೇಕಿಂಗ್‌: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆ