Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

15/02/2026 10:30 PM

BIG BREAKING: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | T20 World Cup

15/02/2026 10:23 PM

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಓಂ ಶಕ್ತಿ ಮಾಲಾಧಾರಿಗಳ ಮೇಲೆ ಬಾಲಕರಿಂದ ಕಲ್ಲೆಸೆತ, ಮೂವರು ಅರೆಸ್ಟ್ : ಗೃಹ ಸಚಿವ ಜಿ. ಪರಮೇಶ್ವರ್‌
KARNATAKA

BREAKING : ಓಂ ಶಕ್ತಿ ಮಾಲಾಧಾರಿಗಳ ಮೇಲೆ ಬಾಲಕರಿಂದ ಕಲ್ಲೆಸೆತ, ಮೂವರು ಅರೆಸ್ಟ್ : ಗೃಹ ಸಚಿವ ಜಿ. ಪರಮೇಶ್ವರ್‌

By kannadanewsnow0505/01/2026 10:00 AM

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಜೆಜೆ ನಗರದಲ್ಲಿ ಓಂ ಶಕ್ತಿ ಮೆರವಣಿಗೆ ಸಂದರ್ಭದಲ್ಲಿ ಮಾಲಾಧಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದು, ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಚಿಕ್ಕ ಹುಡುಗರು ಕಲ್ಲು ಎಸೆದಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟದ ಬಗ್ಗೆ ಮಾಹಿತಿ ನೀಡಿದರು. ನಾಲ್ಕೈದು ಜನ ಚಿಕ್ಕ ಹುಡುಗರು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.

ಏನಿದು ಘಟನೆ?

ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ನಿನ್ನೆ ರಾತ್ರಿ ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಮಾಲಾಧಾರಿಗಳ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದರು. ಮೂವರಿಗೆ ಕಲ್ಲು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದರು. ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಬಿಗಿಪಟ್ಟು ಹಿಡಿಯಲಾಗಿತ್ತು. ಇದೀಗ ಜೈರಿನಗರ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

15/02/2026 10:30 PM1 Min Read

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM2 Mins Read

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM1 Min Read
Recent News

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

15/02/2026 10:30 PM

BIG BREAKING: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | T20 World Cup

15/02/2026 10:23 PM

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM
State News
KARNATAKA

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

By kannadanewsnow0915/02/2026 10:30 PM KARNATAKA 1 Min Read

ಶಿವಮೊಗ್ಗ: ಫೆಬ್ರವರಿ.3ರಿಂದ 11ರವರೆಗೆ 9 ದಿನಗಳ ಕಾಲ ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬೆ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. 9…

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM

ಬೆಂಗಳೂರಲ್ಲಿ ಅಪಾಯಕಾರಿ ಒಣಗಿದ ಮರ, ರೆಂಬೆ-ಕೊಂಬೆಗಳನ್ನು ತೆರವು

15/02/2026 8:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.