Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರಾಚಿ: 80ಕ್ಕೂ ಹೆಚ್ಚು ಬಲಿ ಪಡೆದಿದ್ದ ಮಾಲ್‌ನಲ್ಲಿ ಮತ್ತೆ ಭೀಕರ ಅಗ್ನಿ ಅವಘಡ; ತಪ್ಪದ ಬೆಂಕಿ ಭೀತಿ

23/03/2026 8:30 AM

ಹಾರ್ಮುಜ್ ಜಲಸಂಧಿ ದಾಟಲು ಪ್ರತಿ ಹಡಗಿಗೆ $2 ಮಿಲಿಯನ್ ಸುಂಕ? ವದಂತಿಗಳಿಗೆ ತೆರೆ ಎಳೆದ ಇರಾನ್

23/03/2026 8:19 AM

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಡ್ಯದಲ್ಲಿ ಕಲುಷಿತ ಆಹಾರ ಸೇವನೆ ಕೇಸ್ : ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು
KARNATAKA

BREAKING : ಮಂಡ್ಯದಲ್ಲಿ ಕಲುಷಿತ ಆಹಾರ ಸೇವನೆ ಕೇಸ್ : ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು

By kannadanewsnow0519/03/2025 7:52 PM

ಮಂಡ್ಯ : ಹೊಳಿ ಹಬ್ಬದ ನಿಮಿತ್ಯವಾಗಿ ಪಾರ್ಟಿಯಲ್ಲಿ ಕಲುಷಿತ ಆಹಾರ ಸೇವನೆಯಿಂದಾಗಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ ಕಾಗೇಪುರ ಗ್ರಾಮದ ಗೋಕುಲ ವಿದ್ಯಾ ಸಂಸ್ಥೆಯಲ್ಲಿ ನಡೆದಿತ್ತು.

ಮೇಘಾಲಯ ಮೂಲದ ಕೇರ್ ಲಾಂಗ್ (14) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದ, ನಿನ್ನೆ ನಾಮೀಬಂತೈ (12) ಎಂಬ ವಿದ್ಯಾರ್ಥಿ ಕೂಡ ಮೃತಪಟ್ಟಿದ್ದ.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ತಿಳಿಸಿದ್ದಾರೆ.

ಪ್ರಕರಣ ಹಿನ್ನೆಲೆ?

ಕಳೆದ ಮಾರ್ಚ್ 14 ರಂದು ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದರು. ಈ ಹೋಳಿ ಹಬ್ಬಕ್ಕೆ ಸಿದ್ದರಾಜು ಎಂಬವರ ಹೋಟೆಲ್‌ನಲ್ಲಿ ಪಲಾವ್ ಮಾಡಿಸಲಾಗಿತ್ತು. ಉಳಿಕೆಯಾದ ಪಲಾವ್‌ ಅನ್ನು ಕಾಗೇಪುರದ ಗೋಕುಲ ವಿದ್ಯಾ ಸಂಸ್ಥೆಗೆ ಕಳುಹಿಸಲಾಗಿತ್ತು.

ಈ ವಸತಿ ಶಿಕ್ಷಣ ಸಂಸ್ಥೆಯಾದ ಅಲ್ಲಿ ಮೇಘಾಲಯ ಹಾಗೂ ನೇಪಾಳ ಮೂಲದ ಮಕ್ಕಳು ಕಲಿಯುತ್ತಿದ್ದಾರೆ. ಊಟ ಸೇವಿಸಿದ್ದ ಮಕ್ಕಳು ಶನಿವಾರ ಬೆಳಿಗ್ಗೆ ಅಸ್ವಸ್ಥಗೊಂಡಿದ್ದರು. ಅವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಮಕ್ಕಳಲ್ಲಿ ತೀವ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಮಂಡ್ಯದ ಮಿಮ್ಸ್ ಮತ್ತು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮಕ್ಕಳ ಪೈಕಿ 6ನೇ ತರಗತಿ ವಿದ್ಯಾರ್ಥಿ, ಮೇಘಾಲಯದ ಕಿರ್ಶನ್‌ ಲ್ಯಾಂಗ್‌ (13) ಭಾನುವಾರ ಮೃತಪಟ್ಟಿದ್ದ.ಬಳಿಕ ನಿನ್ನೆ ಮತ್ತೊರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದ. ನಮೀಬ್ ಮಾಂತೆ ಮೃತ ವಿದ್ಯಾರ್ಥಿ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ.

Share. Facebook Twitter LinkedIn WhatsApp Email

Related Posts

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM1 Min Read

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM3 Mins Read

ವಾಹನ ಸವಾರರಿಗೆ ಬಿಗ್ ಶಾಕ್ : ಏಪ್ರಿಲ್ 1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಏರಿಕೆ

23/03/2026 7:50 AM1 Min Read
Recent News

ಕರಾಚಿ: 80ಕ್ಕೂ ಹೆಚ್ಚು ಬಲಿ ಪಡೆದಿದ್ದ ಮಾಲ್‌ನಲ್ಲಿ ಮತ್ತೆ ಭೀಕರ ಅಗ್ನಿ ಅವಘಡ; ತಪ್ಪದ ಬೆಂಕಿ ಭೀತಿ

23/03/2026 8:30 AM

ಹಾರ್ಮುಜ್ ಜಲಸಂಧಿ ದಾಟಲು ಪ್ರತಿ ಹಡಗಿಗೆ $2 ಮಿಲಿಯನ್ ಸುಂಕ? ವದಂತಿಗಳಿಗೆ ತೆರೆ ಎಳೆದ ಇರಾನ್

23/03/2026 8:19 AM

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM
State News
KARNATAKA

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

By kannadanewsnow5723/03/2026 8:17 AM KARNATAKA 1 Min Read

ಬೆಂಗಳೂರು : ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ಅಪ್ರಾಪ್ತ ಸಂತ್ರಸ್ತೆಯ 34 ವಾರಗಳ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.…

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM

ವಾಹನ ಸವಾರರಿಗೆ ಬಿಗ್ ಶಾಕ್ : ಏಪ್ರಿಲ್ 1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಏರಿಕೆ

23/03/2026 7:50 AM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಬಸ್ ಪ್ರಯಾಣಿಕರು ಸಾವು!

23/03/2026 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.