ನವದೆಹಲಿ : ಚೀನಾದ ಪ್ರಚಾರ ಸಂಸ್ಥೆ ‘ಗ್ಲೋಬಲ್ ಟೈಮ್ಸ್’ ನ ‘X’ ಖಾತೆಯನ್ನು ಭಾರತದಲ್ಲಿ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಹೌದು, ಚೀನಾದ ಪ್ರಚಾರ ಮಾಧ್ಯಮ ‘ಗ್ಲೋಬಲ್ ಟೈಮ್ಸ್’ ನ ‘X’ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
The 'X' account of Chinese propaganda media outlet 'Global Times' withheld in India. pic.twitter.com/B9Q941FTjX
— ANI (@ANI) May 14, 2025