BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ ; ಕ್ರಿಕೆಟಿಗ ‘ವಿರಾಟ್ ಕೊಹ್ಲಿ’ ವಿರುದ್ಧ ದೂರು ದಾಖಲು

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲಾಗಿದೆ. ನೈಜ ಹೋರಾಟಗಾರ ಸಂಘಟನೆಯ ಹೆಚ್. ಎಂ ವೆಂಕಟೇಶ್ ಎನ್ನುವವರು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊಹ್ಲಿ ವಿರುದ್ಧ ದೂರು ದಾಖಲಿಸಿದ್ದಾರೆ. ಈಗಾಗಲೇ ಆರ್‍ಸಿಬಿ ವಿರುದ್ಧ ಎಫ್‍ಐಆರ್‍ದಾಖಲಾಗಿದ್ದು, ಆದರ ಜೊತೆಗೆ ಕೊಹ್ಲಿ ವಿರುದ್ಧವೂ ಎಫ್‍ಐಆರ್ ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.   BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಜೂ.19ರವರೆಗೆ ಬಂಧಿತ ನಾಲ್ವರು … Continue reading BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ ; ಕ್ರಿಕೆಟಿಗ ‘ವಿರಾಟ್ ಕೊಹ್ಲಿ’ ವಿರುದ್ಧ ದೂರು ದಾಖಲು