BREAKING : ಚಿನ್ನಯ್ಯ ತಂದ ತಲೆ ಬುರುಡೆ ಪುರುಷನದ್ದು : ‘FSL’ ವರದಿಯಲ್ಲಿ ಸ್ಪೋಟಕ ವಿಚಾರ ಬೆಳಕಿಗೆ!

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಚೆನ್ನಯ್ಯನನ್ನು ಅರೆಸ್ಟ್ ಮಾಡಿ ತೀವ್ರ ತನಿಖೆ ನಡೆಸಿದ್ದಾರೆ ಅಲ್ಲದೆ ಇಂದು ಮಹೇಶ ಶೆಟ್ಟಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆ ಮಾಡಿದ್ದು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಚಿನ್ನಯ ಇದು ಹೆಣ್ಣುಮಗಳ ತಲೆ ಬುರುಡೆ ಎಂದು ತಂದುಕೊಟ್ಟಿದ್ದ. ಇದೀಗ ಎಫ್ಎಸ್ಎಲ್ ವರದಿಯಲ್ಲಿ ಇದು ಪುರುಷರ ತಲೆ ಬುರುಡೆ ಎಂದು ಬೆಳಕಿಗೆ ಬಂದಿದೆ. ಹೌದು ಚಿನ್ನಯ್ಯ … Continue reading BREAKING : ಚಿನ್ನಯ್ಯ ತಂದ ತಲೆ ಬುರುಡೆ ಪುರುಷನದ್ದು : ‘FSL’ ವರದಿಯಲ್ಲಿ ಸ್ಪೋಟಕ ವಿಚಾರ ಬೆಳಕಿಗೆ!