Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ಜಮೀನು ವಿವಾದ: ಗದಗದಲ್ಲಿ ವೃದ್ಧ ದಂಪತಿ ಮೇಲೆ ಕಬ್ಬಿಣದ ರಾಡ್, ದೊಣ್ಣೆಗಳಿಂದ ಅಮಾನುಷ ಹಲ್ಲೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ‘ಕ್ರಿಪ್ಟೋ ಕರೆನ್ಸಿ’ ವರ್ಗಾಯಿಸಿ ವಂಚನೆ ಮಾಡಿದ್ದ ಆರೋಪಿಯನ್ನು ಬಂಧಿಸಿದ ‘CID’
KARNATAKA

BREAKING : ಬೆಂಗಳೂರಲ್ಲಿ ‘ಕ್ರಿಪ್ಟೋ ಕರೆನ್ಸಿ’ ವರ್ಗಾಯಿಸಿ ವಂಚನೆ ಮಾಡಿದ್ದ ಆರೋಪಿಯನ್ನು ಬಂಧಿಸಿದ ‘CID’

By ಸುರೇಶ್‌

ಬೆಂಗಳೂರು : ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿ ವಂಚನೆ ಮಾಡಿದ್ದ ಆರೋಪಿಯನ್ನು ಇದೀಗ CID ಅಧಿಕಾರಿಗಳು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಹೌದು ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿ ವಂಚನೆ ಮಾಡಿದ್ದ ಆರೋಪಿಯನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಶುಭಾಂಗ ಜೈನ್ (26) ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಆರೋಪಿ ಶುಭಾಂಗ್ ಜೈನ್ ಕೆಲಸ ಮಾಡುತ್ತಿದ್ದ. ಕಂಪನಿಯ ಕ್ರಿಪ್ಟೋ ಕರೆನ್ಸಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಪಾಸ್ವರ್ಡ್ ಬದಲಿಸಿ ಕರೆನ್ಸಿಯನ್ನು ರೂಪಾಯಿಗೆ ಕನ್ವರ್ಟ್ ಮಾಡಿ ವಂಚನೆ ಎಸಗಿದ್ದ.

ಇಂಡಿಯನ್ ಕರೆನ್ಸಿಯಾಗಿ ಬದಲಿಸಿ ಸ್ನೇಹಿತರ ಖಾತೆಗೆ ವರ್ಗಾವಣೆ ಮಾಡಿದ್ದ. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಸುಬ್ರಮಣ್ಯ ನಗರ ಠಾಣೆಯ ಪೊಲೀಸರು, ನಂತರ ವಂಚನೆ ಪ್ರಕರಣವನ್ನು ಸಿಐಡಿ ಗೆ ವರ್ಗಾವಣೆ ಮಾಡಿದ್ದರು. ಸದ್ಯ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದೆ ವೇಳೆ ಬಂಧಿತ ಆರೋಪಿಯಿಂದ ಎರಡು ಮೊಬೈಲ್, ಎರಡು ಲ್ಯಾಪ್ಟಾಪ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

2 Mins Read

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

2 Mins Read

BREAKING : ಜಮೀನು ವಿವಾದ: ಗದಗದಲ್ಲಿ ವೃದ್ಧ ದಂಪತಿ ಮೇಲೆ ಕಬ್ಬಿಣದ ರಾಡ್, ದೊಣ್ಣೆಗಳಿಂದ ಅಮಾನುಷ ಹಲ್ಲೆ!

1 Min Read
Recent News
ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ಜಮೀನು ವಿವಾದ: ಗದಗದಲ್ಲಿ ವೃದ್ಧ ದಂಪತಿ ಮೇಲೆ ಕಬ್ಬಿಣದ ರಾಡ್, ದೊಣ್ಣೆಗಳಿಂದ ಅಮಾನುಷ ಹಲ್ಲೆ!

ಕರ್ನಾಟಕ ಮುಂಗಾರು ಮಳೆ 2026 ಹವಾಮಾನ ಇಲಾಖೆ ಮುನ್ಸೂಚನೆ

Karnataka Monsoon 2026 : ಜೂನ್ 5 ಕ್ಕೆ ರಾಜ್ಯಕ್ಕೆ ಮುಂಗಾರು ಮಾರುತಗಳ ಪ್ರವೇಶ

State News
ಹುಬ್ಬಳ್ಳಿಯ ಕಾಲೇಜು ಮುಂಭಾಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚುತ್ತಿರುವ ದೃಶ್ಯ KARNATAKA

HIJAB CONTROVERSY : ಹುಬ್ಬಳ್ಳಿಯಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ಹುಬ್ಬಳ್ಳಿ : ರಾಜ್ಯದ ಶೈಕ್ಷಣಿಕ ವಲಯದಲ್ಲಿ ಕೆಲವು ಸಮಯದಿಂದ ತಣ್ಣಗಾಗಿದ್ದ ಧಾರ್ಮಿಕ ಉಡುಪುಗಳ ಸಂಘರ್ಷದ ಕಿಡಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ…

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ಜಮೀನು ವಿವಾದ: ಗದಗದಲ್ಲಿ ವೃದ್ಧ ದಂಪತಿ ಮೇಲೆ ಕಬ್ಬಿಣದ ರಾಡ್, ದೊಣ್ಣೆಗಳಿಂದ ಅಮಾನುಷ ಹಲ್ಲೆ!

ಕರ್ನಾಟಕ ಮುಂಗಾರು ಮಳೆ 2026 ಹವಾಮಾನ ಇಲಾಖೆ ಮುನ್ಸೂಚನೆ

Karnataka Monsoon 2026 : ಜೂನ್ 5 ಕ್ಕೆ ರಾಜ್ಯಕ್ಕೆ ಮುಂಗಾರು ಮಾರುತಗಳ ಪ್ರವೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.