BIGG NEWS : `PSI’ ನೇಮಕಾತಿ ಪರೀಕ್ಷೆ ಅಕ್ರಮ : CIDಯಿಂದ ಮತ್ತೆ 6 ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಕೆ
ಕಲಬುರ್ಗಿ: ರಾಜ್ಯದಲ್ಲಿ ತಲ್ಲಣವನ್ನೇ ಸೃಷ್ಠಿಸಿರುವಂತ 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ( PSI Recruitment Scam ) ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇನ್ನೂ ಅನೇಕರು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದು, ಅವರ ಶೋಧಕಾರ್ಯವನ್ನು ಸಿಐಡಿ ನಡೆಸುತ್ತಿದೆ. ಈ ಬೆನ್ನಲ್ಲೇ ಮತ್ತೆ ಆರು ಪ್ರತ್ಯೇಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಿಐಡಿ ( CID ) ಸಲ್ಲಿಸಿದೆ. ಕಲಬುರ್ಗಿಯ ಜಿಲ್ಲೆಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಹಾಗೂ ಅಶೋಕ್ ನಗರ ಠಾಣೆಯಲ್ಲಿ ದಾಖಲಾಗಿದ್ದಂತ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ … Continue reading BIGG NEWS : `PSI’ ನೇಮಕಾತಿ ಪರೀಕ್ಷೆ ಅಕ್ರಮ : CIDಯಿಂದ ಮತ್ತೆ 6 ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed