BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದು, ಇದೀಗ ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದು, ಜನೆವರಿ ಇಲ್ಲ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ತಿಳಿಸಿದರು. ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ಜನೆವರಿ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಆಗಬಹುದು. ಎಲ್ಲವು ಹೈಕಮಾಂಡ್ ಅಂಗಳದಲ್ಲಿದೆ. ಅವರ ಕೈಯಲ್ಲಿದೆ.ನಿನ್ನೆ ಸೋನಿಯಾ, ರಾಹುಲ್, ಖರ್ಗೆ ಸೇರಿ ಸಭೆ ಮಾಡಿದ್ದಾರೆ. ಅವರೆಲ್ಲ … Continue reading BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!