Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO
KARNATAKA

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

By kannadanewsnow57

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶೇಷ ಹೆಜ್ಜೆಯೊಂದನ್ನು ಇಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಾಹನ ದಟ್ಟಣೆ ಮತ್ತು ಜೀರೋ ಟ್ರಾಫಿಕ್‌ನಿಂದ ನಾಗರಿಕರಿಗೆ ಆಗುವ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ಅವರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

ಇಂದು ಬೆಂಗಳೂರು ದಕ್ಷಿಣ ಜಿಲ್ಲೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನಕಪುರ ಹಾಗೂ ಹಾರೋಹಳ್ಳಿ ಭಾಗಗಳಲ್ಲಿ ಆಯೋಜಿಸಿರುವ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ತಮ್ಮ ಕ್ಷೇತ್ರಕ್ಕೆ ಆಗಮಿಸುತ್ತಿರುವುದರಿಂದ ಈ ಭೇಟಿ ರಾಜಕೀಯವಾಗಿ ಕೂಡ ಮಹತ್ವ ಪಡೆದುಕೊಂಡಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಿಂದ ಹೊರಟ ಸಿಎಂ, ಮೊದಲು ವಿಧಾನಸೌಧ ಮೆಟ್ರೋ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಕನಕಪುರ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಸಂಚರಿಸಿದರು. ಸಾಮಾನ್ಯವಾಗಿ ವಿಐಪಿ ಸಂಚಾರದ ವೇಳೆ ಜಾರಿಗೆ ಬರುವ ಜೀರೋ ಟ್ರಾಫಿಕ್ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆಯನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಕನಕಪುರ ರಸ್ತೆ ಮೆಟ್ರೋ ನಿಲ್ದಾಣ ತಲುಪಿದ ಬಳಿಕ ಅಲ್ಲಿಂದ ರಸ್ತೆ ಮಾರ್ಗದ ಮೂಲಕ ವಿವಿಧ ಕಾರ್ಯಕ್ರಮಗಳಿಗೆ ತೆರಳಲಿರುವ ಸಿಎಂ, ದಿನಪೂರ್ತಿ ಪ್ರವಾಸ ಮುಗಿಸಿ ರಾತ್ರಿ ವೇಳೆಗೆ ಬೆಂಗಳೂರಿಗೆ ಮರಳಲಿದ್ದಾರೆ.

ಸಾರ್ವಜನಿಕರ ಅನುಕೂಲಕ್ಕೆ ಆದ್ಯತೆ ನೀಡಿ ಮೆಟ್ರೋ ಪ್ರಯಾಣವನ್ನು ಆಯ್ಕೆ ಮಾಡಿಕೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಈ ನಡೆಗೆ ಜನರಿಂದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

#WATCH | Bengaluru | Karnataka Chief Minister DK Shivakumar travels from Vidhana Soudha to Central Silk Board Junction via metro

(Source: CMO) pic.twitter.com/y9d2rwT4tN

— ANI (@ANI) June 7, 2026

BREAKING: CM D.K. Shivakumar travels in ``Namma Metro'': Video goes viral | WATCH VIDEO
Share. Facebook Twitter LinkedIn WhatsApp Email

Related Posts

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

2 Mins Read

BREAKING : ವನ್ಯಜೀವಿ ಬೇಟೆಯಾಡಲು ಸಂಚು : ಬೆಂಗಳೂರಲ್ಲಿ 7 ಆರೋಪಿಗಳು ಅರೆಸ್ಟ್!

2 Mins Read
Recent News

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

BREAKING : ವನ್ಯಜೀವಿ ಬೇಟೆಯಾಡಲು ಸಂಚು : ಬೆಂಗಳೂರಲ್ಲಿ 7 ಆರೋಪಿಗಳು ಅರೆಸ್ಟ್!

State News
KARNATAKA

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ರೈತರು ಮತ್ತು ಭೂಮಾಲೀಕರಿಗೆ ನ್ಯಾಯಯುತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ಅನಗತ್ಯ ಕೋರ್ಟ್ ವ್ಯಾಜ್ಯಗಳನ್ನು…

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

BREAKING : ವನ್ಯಜೀವಿ ಬೇಟೆಯಾಡಲು ಸಂಚು : ಬೆಂಗಳೂರಲ್ಲಿ 7 ಆರೋಪಿಗಳು ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.