BREAKING: ಕೆ.ಎನ್‌ ರಾಜಣ್ಣ ‘ರಾಜೀನಾಮೆ’ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ..!

* ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತವಾಗಿ ಸಚಿವ ಸ್ಥಾನಕ್ಕೆ ಕೆ.ಎನ್‌ ರಾಜಣ್ಣ ಅವರು ರಾಜೀನಾಮೆಯನ್ನು ನೀಡಿದ್ದಾರೆ. ಇನ್ನೂ ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ರಾಜಣ್ಣನವರ ಸಚಿವ ಸ್ಥಾನದ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ತಮ್ಮನ್ನು ‘ಮಧುಬಲೆ’ಗೆ (ಹನಿಟ್ರ್ಯಾಪ್‌) ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. … Continue reading BREAKING: ಕೆ.ಎನ್‌ ರಾಜಣ್ಣ ‘ರಾಜೀನಾಮೆ’ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ..!