Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಸೂರತ್ ಜ್ಯುವೆಲ್ಲರಿ ಯೂನಿಟ್‌ನ ಟ್ಯಾಂಕ್ ಶುಚಿಗೊಳಿಸುವಾಗ విಷಾನಿಲ ಸೋರಿಕೆ : ನಾಲ್ವರು ಕಾರ್ಮಿಕರ ದುರ್ಮರಣ

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

ನಾಳಿನ ​INDIA ಒಕ್ಕೂಟದ ಸಭೆಗೆ ಡಿಎಂಕೆಯ ಅಂತರ: ಕಾಂಗ್ರೆಸ್‌ನೊಂದಿಗಿನ ಬಿರುಕಿನ ನಡುವೆ ಒಕ್ಕೂಟದ ಒಗ್ಗಟ್ಟಿಗೆ ಸವಾಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : CM ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು.!
KARNATAKA

BREAKING : CM ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು.!

By kannadanewsnow57

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ  ದಾಖಲಾಗಿದ್ದಾರೆ ಎಂದು ಸಚಿವ ಎಂ.ಸಿ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಜಿಲ್ಲೆ ಪ್ರವಾಸ ಕೈಗೊಂಡಿದ್ದರು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮದ ಭೇಟಿ ರದ್ದುಪಡಿಸಲಾಗಿದೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯಲು ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇಂದು ನಿಗದಿ ಪಡಿಸಲಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

BREAKING : CM ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು.! BREAKING: CM Siddaramaiah admitted to Manipal Hospital after he complains of uneasiness
Share. Facebook Twitter LinkedIn WhatsApp Email

Related Posts

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

2 Mins Read

ರಾಜ್ಯದಲ್ಲಿ ಮುಂದಿನ 8 ದಿನಗಳ ಕಾಲ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಆರ್ಭಟ!

1 Min Read
vidhana soudha

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 6 IAS, ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ

2 Mins Read
Recent News

​ಸೂರತ್ ಜ್ಯುವೆಲ್ಲರಿ ಯೂನಿಟ್‌ನ ಟ್ಯಾಂಕ್ ಶುಚಿಗೊಳಿಸುವಾಗ విಷಾನಿಲ ಸೋರಿಕೆ : ನಾಲ್ವರು ಕಾರ್ಮಿಕರ ದುರ್ಮರಣ

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

ನಾಳಿನ ​INDIA ಒಕ್ಕೂಟದ ಸಭೆಗೆ ಡಿಎಂಕೆಯ ಅಂತರ: ಕಾಂಗ್ರೆಸ್‌ನೊಂದಿಗಿನ ಬಿರುಕಿನ ನಡುವೆ ಒಕ್ಕೂಟದ ಒಗ್ಗಟ್ಟಿಗೆ ಸವಾಲು!

​ಅಮೆರಿಕದ ಇರಾನ್ ಸಂಧಾನಕಾರರ ಮೇಲೆ ಇಸ್ರೇಲ್ ಕಣ್ಣು? ಗುಪ್ತಚರ ವರದಿಯಿಂದ ಆತಂಕ

State News
KARNATAKA

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ಯಾವುದಾದರೂ ಸಭೆ, ಸಮಾರಂಭ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಗಣ್ಯ, ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಸಮಾಜದಲ್ಲಿ ಗಣನೀಯ ಸೇವೆ ಸಲ್ಲಿಸಿರುವವರನ್ನು…

ರಾಜ್ಯದಲ್ಲಿ ಮುಂದಿನ 8 ದಿನಗಳ ಕಾಲ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಆರ್ಭಟ!

vidhana soudha

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 6 IAS, ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಆರು IAS ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.