Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ 2 ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ 14 ಮಂದಿ ಕುಟುಂಬಗಳಿಗೆ ಪರಿಹಾರ : CM ಸಿದ್ದರಾಮಯ್ಯ ಘೋಷಣೆ.!
KARNATAKA

BREAKING : ರಾಜ್ಯದಲ್ಲಿ 2 ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ 14 ಮಂದಿ ಕುಟುಂಬಗಳಿಗೆ ಪರಿಹಾರ : CM ಸಿದ್ದರಾಮಯ್ಯ ಘೋಷಣೆ.!

By kannadanewsnow57

ಬೆಂಗಳೂರು : ರಾಜ್ಯದಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಈ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.
ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು.

ಮೃತರ… pic.twitter.com/I9lrtfojK0

— CM of Karnataka (@CMofKarnataka) January 22, 2025

BREAKING : ರಾಜ್ಯದಲ್ಲಿ 2 ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ 14 ಮಂದಿ ಕುಟುಂಬಗಳಿಗೆ ಪರಿಹಾರ : CM ಸಿದ್ದರಾಮಯ್ಯ ಘೋಷಣೆ.! BREAKING: CM Siddaramaiah announces ex-gratia for families of 14 people who died in two separate accidents in the state
Share. Facebook Twitter LinkedIn WhatsApp Email

Related Posts

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

1 Min Read

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

1 Min Read

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

1 Min Read
Recent News

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

BREAKING : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಔಟ್ | Hardik Pandya

State News
KARNATAKA

BIG NEWS : ಬೀದರ್ ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವು!

By ಸುರೇಶ್‌ KARNATAKA 1 Min Read

ಬೀದರ್ : ಬೀದರ್ ನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜನಸೇವಾ…

BREAKING : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 100 ದಿನದ ಒಳಗಾಗಿ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮೋದನೆ

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಮರು ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಚಿಂತನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.