BREAKING : ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ : ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರವಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಕೇಸ್ ಇದ್ದಿದ್ದರಿಂದ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದಾರೆ. ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ವಾಪಸ್ ತೆಗೆದುಕೊಳ್ಳುವ ಅವಕಾಶವಿದೆ ಎಂದು ಹುಬ್ಬಳ್ಳಿಯ ಏರ್ಪೋರ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರ ಕಾಲದಲ್ಲೂ ಪ್ರಕರಣ ವಾಪಸ್ ಪಡೆದ ಉದಾಹರಣೆಗಳಿವೆ ಸುಳ್ಳು. ಕೇಸ್ ಇದೆ ಎಂಬ ಕಾರಣಕ್ಕೆ … Continue reading BREAKING : ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed