Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM

SHOCKING : ವಾರದಲ್ಲಿ ಇಷ್ಟು ಬಾರಿ ‘ಲೈಂಗಿಕ ಸಂಬಂಧ’ ಇಲ್ಲದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: ವರದಿ

30/03/2026 7:34 PM

‘ಇದು ಮೋದಿ ಸರ್ಕಾರ, ಶಸ್ತ್ರಾಸ್ತ್ರ ಹಿಡಿದವರು ಯಾರೇ ಆಗಲಿ ಬೆಲೆ ತೆರಬೇಕಾಗುತ್ತೆ’ : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು

30/03/2026 7:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡ್ತಿದಾರೆ : ವಿ.ಸೋಮಣ್ಣ ಸ್ಪೋಟಕ ಆರೋಪ
KARNATAKA

BREAKING : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡ್ತಿದಾರೆ : ವಿ.ಸೋಮಣ್ಣ ಸ್ಪೋಟಕ ಆರೋಪ

By kannadanewsnow0523/11/2025 3:52 PM

ಮೈಸೂರು : ಕಾಂಗ್ರೆಸ್ ಶಾಸಕರನ್ನೇ ಖರೀದಿ ಮಾಡಲು 50 ಕೋಟಿ ಹಣ, ಒಂದು ಫ್ಲಾಟ್ ಹಾಗೂ ಫಾರ್ಚುನರ್ ಕಾರು ನೀಡಲಾಗುತ್ತದೆ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪಿಸಿದ್ದರು . ಇವರ ಒಂದು ಈ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ವಿ.ಸೋಮಣ್ಣ ಸಹ ಕಳೆದ ಒಂದು ವರ್ಷದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಸ್ಪೋಟಕವಾದ ಆರೋಪ ಮಾಡಿದರು.

ಮೈಸೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಕರ್ನಾಟಕದ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ಶುರುವಾಗಿದೆ. ಕಳೆದು 1 ವರ್ಷದಿಂದಲೇ ಕುದುರೆ ವ್ಯಾಪಾರ ಶುರುವಾಗಿದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು ಹಿಡಿದಿದೆ ಇದೊಂದು ಲಫಂಗ ಸರ್ಕಾರ 2013ರಲ್ಲಿ ಇದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಕಾಣುತ್ತಿಲ್ಲ.

ಇವಾಗ ಇರೋದು ಭ್ರಷ್ಟಾಚಾರದ ಸಿದ್ದರಾಮಯ್ಯ. ಕಾಂಗ್ರೆಸ್ನವರು ನವೆಂಬರ್ ಕ್ರಾಂತಿ ಮತ್ತು ಬ್ರಾಂತಿಯಲ್ಲಿ ಮುಳುಗಿದ್ದಾರೆ. ಇವರಿಗೆ ಅಧಿಕಾರದ ಮದ ಏರಿದೆ ಒಂದು ದಿನ ಈ ಒಂದು ಮದ ಇಳಿಯಲೇಬೇಕು. ರಾಜ್ಯದ ಜನರಿಗೆ ಒಳ್ಳೆಯದು ಮಾಡಬೇಕು ಎಂಬು ಉದ್ದೇಶ ಇಲ್ಲ ಕಾಂಗ್ರೆಸ್ ಒಡೆದು ಹೋಗಿದೆ ಇದೊಂದು ದಿಕ್ಕು ಇಲ್ಲದ ಸರ್ಕಾರ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ವಿಶ್ವಮಣ್ಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM2 Mins Read

SHOCKING : ವಾರದಲ್ಲಿ ಇಷ್ಟು ಬಾರಿ ‘ಲೈಂಗಿಕ ಸಂಬಂಧ’ ಇಲ್ಲದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: ವರದಿ

30/03/2026 7:34 PM2 Mins Read

ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ.! ಇದು ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ.!

30/03/2026 7:04 PM4 Mins Read
Recent News

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM

SHOCKING : ವಾರದಲ್ಲಿ ಇಷ್ಟು ಬಾರಿ ‘ಲೈಂಗಿಕ ಸಂಬಂಧ’ ಇಲ್ಲದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: ವರದಿ

30/03/2026 7:34 PM

‘ಇದು ಮೋದಿ ಸರ್ಕಾರ, ಶಸ್ತ್ರಾಸ್ತ್ರ ಹಿಡಿದವರು ಯಾರೇ ಆಗಲಿ ಬೆಲೆ ತೆರಬೇಕಾಗುತ್ತೆ’ : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು

30/03/2026 7:22 PM

BREAKING : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು, ಮಾವೋವಾದಿಗಳಿಗೆ ಖಡಕ್ ಎಚ್ಚರಿಕೆ

30/03/2026 7:14 PM
State News
KARNATAKA

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

By kannadanewsnow0930/03/2026 7:42 PM KARNATAKA 2 Mins Read

ಬೀದರ್: ಬಸವಣ್ಣ ನಡೆದಾಡಿದ ನೆಲದಲ್ಲಿ ನಡೆಯುತ್ತಿರುವ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣವಾಗಿದೆ ಆಚರಣೆ ಮಾಡುವ ಮೂಲಕ ಇತಿಹಾಸ ಪುಟದಲ್ಲಿ ದಾಖಲೆಯಾಗುವ…

SHOCKING : ವಾರದಲ್ಲಿ ಇಷ್ಟು ಬಾರಿ ‘ಲೈಂಗಿಕ ಸಂಬಂಧ’ ಇಲ್ಲದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: ವರದಿ

30/03/2026 7:34 PM

ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ.! ಇದು ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ.!

30/03/2026 7:04 PM

ಸಾಗರದ ‘ಮೀನು ಮಾರುಕಟ್ಟೆ’ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ 129.90 ಲಕ್ಷ ಬಿಡುಗಡೆ

30/03/2026 6:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.