Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Vidhana Soudha

ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ

25/03/2026 3:13 PM

BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ : ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ!

25/03/2026 3:10 PM

ಎಕ್ಸಲೆನ್ಸ್ ಇನ್ ಸಸ್ಟೈನಬಲ್ ಅರ್ಬನ್ ಡ್ರಿಂಕಿಂಗ್ ವಾಟರ್: ತೀರ್ಥಹಳ್ಳಿಯ ‘ನಿರಂತರ ಕುಡಿಯುವ ನೀರು’ ಯೋಜನೆಗೆ ರಾಷ್ಟ್ರಮಟ್ಟದಲ್ಲಿ ಮೊದಲನೇ ಸ್ಥಾನ

25/03/2026 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ : ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ!
KARNATAKA

BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ : ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ!

By kannadanewsnow0525/03/2026 3:10 PM

ಬೆಂಗಳೂರು : ಮೈಸೂರು ನಾಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ಅಕ್ರಮ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮೆಟ್ಟಿಲೇರಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ ಶುರುವಾಗಿದೆ.

ಹೌದು ಸ್ನೇಹಮಯಿ ಕೃಷ್ಣ ಅವರು, ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ಜೆ. ದೇವರಾಜು, ಮುಡಾದ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾ‌ರ್ ಮತ್ತು ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದ್ದಾರೆ. ಈ ಪ್ರಕರಣದಲ್ಲಿ ಖಾಸಗಿ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.

ವಿಶೇಷ ನ್ಯಾಯಾಲಯವು 2026ರ ಜನವರಿ 28ರಂದು ಈ ಬಿ ರಿಪೋರ್ಟ್ ಅನ್ನು ಅಂಗೀಕರಿಸಿ ಆದೇಶ ಹೊರಡಿಸಿತ್ತು. ಹೀಗಾಗಿ, ಲೋಕಾಯುಕ್ತ ಎಸ್ಪಿ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಪರಿಶೀಲನೆಗೆ ಒಳಪಡಿಸಬೇಕು, ಅದನ್ನು ಒಪ್ಪಿಕೊಂಡಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಬೇಕು ಎಂದು ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ.

ಮುಡಾ ಪ್ರಕರಣದ ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಆ ಸಂಸ್ಥೆಯು ತನಿಖೆ ನಡೆಸಿ ಹೊಸ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಬೇಕೆಂದೂ ಕೋರಿದ್ದಾರೆ. ಹೀಗಾಗಿ ಸಿಎಂಗೆ ಸಂಕಷ್ಟ ಎದುರಾಗಿದೆ.

Share. Facebook Twitter LinkedIn WhatsApp Email

Related Posts

Vidhana Soudha

ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ

25/03/2026 3:13 PM1 Min Read

ಎಕ್ಸಲೆನ್ಸ್ ಇನ್ ಸಸ್ಟೈನಬಲ್ ಅರ್ಬನ್ ಡ್ರಿಂಕಿಂಗ್ ವಾಟರ್: ತೀರ್ಥಹಳ್ಳಿಯ ‘ನಿರಂತರ ಕುಡಿಯುವ ನೀರು’ ಯೋಜನೆಗೆ ರಾಷ್ಟ್ರಮಟ್ಟದಲ್ಲಿ ಮೊದಲನೇ ಸ್ಥಾನ

25/03/2026 2:52 PM2 Mins Read

1 ವರ್ಷದ ಒಳಗೆ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಶೇ 80ರಷ್ಟು ಸಿಬ್ಬಂದಿಯನ್ನು ನೇಮಿಸಿ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

25/03/2026 2:48 PM1 Min Read
Recent News
Vidhana Soudha

ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ

25/03/2026 3:13 PM

BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ : ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ!

25/03/2026 3:10 PM

ಎಕ್ಸಲೆನ್ಸ್ ಇನ್ ಸಸ್ಟೈನಬಲ್ ಅರ್ಬನ್ ಡ್ರಿಂಕಿಂಗ್ ವಾಟರ್: ತೀರ್ಥಹಳ್ಳಿಯ ‘ನಿರಂತರ ಕುಡಿಯುವ ನೀರು’ ಯೋಜನೆಗೆ ರಾಷ್ಟ್ರಮಟ್ಟದಲ್ಲಿ ಮೊದಲನೇ ಸ್ಥಾನ

25/03/2026 2:52 PM

BREAKING : ‘LPG ಬುಕಿಂಗ್ ಸಮಯ ಬದಲಾಗಿಲ್ಲ’ : ಕೇಂದ್ರ ಸರ್ಕಾರ ಸ್ಪಷ್ಟನೆ!

25/03/2026 2:48 PM
State News
Vidhana Soudha KARNATAKA

ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ

By kannadanewsnow0925/03/2026 3:13 PM KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟದ 2026ನೇ ಸಾಲಿನ 9ನೇ ಸಭೆಯನ್ನು ನಾಳೆ, ಅಂದರೆ ಮಾರ್ಚ್ 26, 2026ರಂದು ಕರೆಯಲಾಗಿದೆ.…

BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ : ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ!

25/03/2026 3:10 PM

ಎಕ್ಸಲೆನ್ಸ್ ಇನ್ ಸಸ್ಟೈನಬಲ್ ಅರ್ಬನ್ ಡ್ರಿಂಕಿಂಗ್ ವಾಟರ್: ತೀರ್ಥಹಳ್ಳಿಯ ‘ನಿರಂತರ ಕುಡಿಯುವ ನೀರು’ ಯೋಜನೆಗೆ ರಾಷ್ಟ್ರಮಟ್ಟದಲ್ಲಿ ಮೊದಲನೇ ಸ್ಥಾನ

25/03/2026 2:52 PM

1 ವರ್ಷದ ಒಳಗೆ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಶೇ 80ರಷ್ಟು ಸಿಬ್ಬಂದಿಯನ್ನು ನೇಮಿಸಿ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

25/03/2026 2:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.