BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ : ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ!

ಬೆಂಗಳೂರು : ಮೈಸೂರು ನಾಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ಅಕ್ರಮ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮೆಟ್ಟಿಲೇರಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ ಶುರುವಾಗಿದೆ. ಹೌದು ಸ್ನೇಹಮಯಿ ಕೃಷ್ಣ ಅವರು, ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ … Continue reading BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ : ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ!