BREAKING : ಸಿಎಂ ಸಿದ್ದರಾಮಯ್ಯ ಮತ್ತೊಂದು ಸಂಕಷ್ಟ : ಮುಡಾ ಕೇಸ್ ಬಗ್ಗೆ ಗವರ್ನರ್ ಗೆ ಇನ್ನೊಂದು ದೂರು ಸಲ್ಲಿಕೆ!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.ಹೌದು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಎನ್ನುವಾಗಲೇ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಆಸ್ತಿಯ ಅಕ್ರಮ ಡಿನೋಟಿಫಿಕೇಷನ್ ಕುರಿತು ಸಿದ್ದರಾಮಯ್ಯ ಹಾಗೂ ಬಸವೇಗೌಡ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕೋರಿಬಿಜೆಪಿ … Continue reading BREAKING : ಸಿಎಂ ಸಿದ್ದರಾಮಯ್ಯ ಮತ್ತೊಂದು ಸಂಕಷ್ಟ : ಮುಡಾ ಕೇಸ್ ಬಗ್ಗೆ ಗವರ್ನರ್ ಗೆ ಇನ್ನೊಂದು ದೂರು ಸಲ್ಲಿಕೆ!