BREAKING : ವಿರೋಧ ಪಕ್ಷದ ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್ : ತಲಾ 25 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಕ್ಷೇತ್ರದ ಅಭಿವೃದ್ಧಿಗಳಿಗೆ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರು. ಇದೀಗ ವಿರೋಧ ಪಕ್ಷದ ಶಾಸಕರಿಗೆ ಕೂಡ ಸಿಎಂ ಸಿದ್ದರಾಮಯ್ಯ ತಲಾ 25 ಕೋಟಿ ಅನುದಾನ ಬಿಡುಗಡೆಗೆ ತೀರ್ಮಾನಿಸಿದ್ದಾರೆ. ಕೇವಲ ಕಾಂಗ್ರೆಸ್ ಶಾಸಕರಿಗೆ ಮಾತ್ರ‌ ಅನುದಾನ ನೀಡಲಾಗುತ್ತಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಅಧಿವೇಶನದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ತಮಗೂ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದರು. ಇದೀಗ … Continue reading BREAKING : ವಿರೋಧ ಪಕ್ಷದ ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್ : ತಲಾ 25 ಕೋಟಿ ಅನುದಾನ ಬಿಡುಗಡೆ