ಬೆಂಗಳೂರು : ನಾಡಿನಾದ್ಯಂತ ಇಂದು ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿಯು ಸರ್ವರ ಕಷ್ಟಗಳನ್ನು ಕಳೆದು, ಸುಖ, ಶಾಂತಿ, ಸಮೃದ್ಧಿಯ ಹೊಸ ದಿಕ್ಕಿನೆಡೆಗೆ ಮುನ್ನಡೆಸಲಿ ಎಂದು ಆಶಿಸುತ್ತೇನೆ. ಎಳ್ಳು- ಬೆಲ್ಲದ ಜೊತೆ ಪ್ರೀತಿ, ಬಾಂಧವ್ಯ ಮಿಳಿತಗೊಳ್ಳಲಿ, ನಾಡಿನಲ್ಲಿ ಸ್ನೇಹ, ಸೌಹಾರ್ದತೆ ಶಾಶ್ವತವಾಗಿ ಮನೆಮಾಡಲಿ. ನಾಡಬಂಧುಗಳಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿಯು ಸರ್ವರ ಕಷ್ಟಗಳನ್ನು ಕಳೆದು, ಸುಖ, ಶಾಂತಿ, ಸಮೃದ್ಧಿಯ ಹೊಸ ದಿಕ್ಕಿನೆಡೆಗೆ ಮುನ್ನಡೆಸಲಿ ಎಂದು ಆಶಿಸುತ್ತೇನೆ.
ಎಳ್ಳು- ಬೆಲ್ಲದ ಜೊತೆ ಪ್ರೀತಿ, ಬಾಂಧವ್ಯ ಮಿಳಿತಗೊಳ್ಳಲಿ, ನಾಡಿನಲ್ಲಿ ಸ್ನೇಹ, ಸೌಹಾರ್ದತೆ ಶಾಶ್ವತವಾಗಿ ಮನೆಮಾಡಲಿ. ನಾಡಬಂಧುಗಳಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು. #Sankranthi pic.twitter.com/5mWDcSzKKx
— Siddaramaiah (@siddaramaiah) January 14, 2025