ಬೆಂಗಳೂರು : ನಾಡಿನಾದ್ಯಂತ ಇಂದು ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿಯು ಸರ್ವರ ಕಷ್ಟಗಳನ್ನು ಕಳೆದು, ಸುಖ, ಶಾಂತಿ, ಸಮೃದ್ಧಿಯ ಹೊಸ ದಿಕ್ಕಿನೆಡೆಗೆ ಮುನ್ನಡೆಸಲಿ ಎಂದು ಆಶಿಸುತ್ತೇನೆ. ಎಳ್ಳು- ಬೆಲ್ಲದ ಜೊತೆ ಪ್ರೀತಿ, ಬಾಂಧವ್ಯ ಮಿಳಿತಗೊಳ್ಳಲಿ, ನಾಡಿನಲ್ಲಿ ಸ್ನೇಹ, ಸೌಹಾರ್ದತೆ ಶಾಶ್ವತವಾಗಿ ಮನೆಮಾಡಲಿ. ನಾಡಬಂಧುಗಳಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು … Continue reading BREAKING : `ಎಳ್ಳು- ಬೆಲ್ಲದ ಜೊತೆ ಪ್ರೀತಿ, ಬಾಂಧವ್ಯ ಮಿಳಿತಗೊಳ್ಳಲಿ’ : ನಾಡಿನ ಜನತೆಗೆ `ಸಂಕ್ರಾಂತಿ ಹಬ್ಬದ’ ಶುಭ ಕೋರಿದ CM ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed