BREAKING : ಹೊಸ ವರ್ಷಕ್ಕೆ ಸಚಿವ ‘ಸಂಪುಟ ಪುನಾರಚನೆ’ : ಸುಳಿವು ನೀಡಿದ CM ಸಿದ್ದರಾಮಯ್ಯ!

ಬೆಂಗಳೂರು : ಹೊಸ ವರ್ಷಕ್ಕೆ ಸಂಪುಟ ಪುನರಚನೆ ಆಗುತ್ತಾ ಎನ್ನುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದು, ಸಚಿವ ಸಂಪುಟ ಪುನಾರಚಣೆ ಕುರಿತಂತೆ ಹೈ ಕಮಾಂಡ್ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದು ತಿಳಿಸಿದರು. ಈ ಮೂಲಕ ಸಚಿವ ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೊಸ ವರ್ಷಕ್ಕೆ ಸಂಪುಟದಲ್ಲಿ ಸರ್ಜರಿ ಮಾಡುತ್ತೀರಾ, ಸಂಪುಟ ಪುನಾರಚನೆ ಆಗುತ್ತಾ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ … Continue reading BREAKING : ಹೊಸ ವರ್ಷಕ್ಕೆ ಸಚಿವ ‘ಸಂಪುಟ ಪುನಾರಚನೆ’ : ಸುಳಿವು ನೀಡಿದ CM ಸಿದ್ದರಾಮಯ್ಯ!