Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಡಿಯಾಂಡಮೋಳ್ ಬೆಟ್ಟದಲ್ಲಿ ಯುವತಿ ಕಣ್ಮರೆ: 40 ಸಿಬ್ಬಂದಿಯ ಹೆಚ್ಚುವರಿ ತಂಡ, ಡ್ರೋನ್ ಶೋಧ- ಸಚಿವ ಈಶ್ವರ ಖಂಡ್ರೆ

05/04/2026 6:21 PM

‘ಕೂಡಲೇ ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಿ, ಇಲ್ಲದಿದ್ದರೆ ನರಕ ದರ್ಶನ ಗ್ಯಾರಂಟಿ!’: ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್!

05/04/2026 6:21 PM

ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲವೇ ನರಕ ಅನುಭವಿಸ್ತೀರಿ: ಇರಾನ್ ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಖಡಕ್ ವಾರ್ನಿಂಗ್!

05/04/2026 6:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ‘SIT’ ತನಿಖೆಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ!
KARNATAKA

BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ‘SIT’ ತನಿಖೆಗೆ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ!

By kannadanewsnow0520/09/2024 1:53 PM

ಮೈಸೂರು : ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆ ಮಾಡಲು ಸಚಿವರು, ಶಾಸಕರು ಪತ್ರ ಕೊಟ್ಟಿದ್ದಾರೆ. ಮುನಿರತ್ನ ವಿರುದ್ದ ಬಹಳಷ್ಟು ಗಂಭೀರ ಪ್ರಕರಣಗಳು ಇವೆ. ಹೀಗಾಗಿ ವಿಶೇಷ ತನಿಖಾ ತಂಡದ(SIT) ಅಗತ್ಯವಿದೆ ಎಂದಿದ್ದಾರೆ. ಪತ್ರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವಂತೆ ಗೃಹಸಚಿವರಿಗೆ ಸೂಚನೆ ನೀಡಿದ್ದೇನೆ. ಈ ಬಗ್ಗೆ ಗೃಹ ಸಚಿವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣೇಶ ಮೂರ್ತಿ ವಿಚಾರವಾಗಿ ರಾಜ್ಯದಲ್ಲಿ ಪ್ರತಿನಿತ್ಯ ಏನು ಗಲಾಟೆ ನಡೆಯುತ್ತಿಲ್ಲ. ಇದುವರೆಗೆ ಎರಡು ಪ್ರಕರಣಗಳು ನಡೆದಿವೆ. ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ.ನಾಗಮಂಗಲ ಘಟನೆ ತಡೆಯುವಲ್ಲಿ ಪೊಲೀಸರು ವೈಫಲ್ಯ ಹಿನ್ನೆಲೆ ಡಿವೈಎಸ್ಪಿ, ಇನ್ಸ್ಪೆಕ್ಟರ್ ಅಮಾನತು ಮಾಡಿದ್ದೇವೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ ಎರಡು ಘಟನೆಗಳ ಹೊರತು ಎಲ್ಲ ಶಾಂತಿಯುತವಾಗಿ ನಡೆದಿದೆ.

ಡಿನೋಟಿಫಿಕೇಷನ್ ಸಂಬಂಧ ದಾಖಲೆಗಳನ್ನ ನಿನ್ನೆ ಸಚಿವರು ಬಿಡುಗಡೆ ಮಾಡಿದ್ದಾರೆ. ನಾನು ಆ ದಾಖಲೆಗಳನ್ನ ನೋಡುತ್ತೇನೆ. ಆ ಭೂಮಿ ಕುಮಾರಸ್ವಾಮಿ ಭಾಮೈದನಿಗೆ ರಿಜಿಸ್ಟರ್ ಮಾಡಲಾಗಿದೆ. ಅತ್ತೆಗೆ ಹಲವಾರು ಜಿಪಿಎ ಮಾಡಿಕೊಟ್ಟಿದ್ದಾರೆ. ಇದು ಬಹಳ ಗಂಭೀರವಾದ ಪ್ರಕರಣವಾಗಿದೆ. ನೋಡೊಣಾ ಆ ಫೈಲನ್ನ ತರಿಸಿ ಪರಿಶೀಲನೆ ಮಾಡುತ್ತೇನೆ. ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ತಮ್ಮ ಮೇಲಿನ ಎಲ್ಲಾ ಆರೋಪಗಳು ಹಿಟ್ ಅಂಡ್ ರನ್ ರೀತಿ ಮಾಡಿ ಹೋಗುತ್ತಾರೆ ಎಂದರು.

Share. Facebook Twitter LinkedIn WhatsApp Email

Related Posts

ತಡಿಯಾಂಡಮೋಳ್ ಬೆಟ್ಟದಲ್ಲಿ ಯುವತಿ ಕಣ್ಮರೆ: 40 ಸಿಬ್ಬಂದಿಯ ಹೆಚ್ಚುವರಿ ತಂಡ, ಡ್ರೋನ್ ಶೋಧ- ಸಚಿವ ಈಶ್ವರ ಖಂಡ್ರೆ

05/04/2026 6:21 PM1 Min Read

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ‘ಇ-ಕಾರ್ಟ್ ಫ್ರಾಂಚೈಸಿ’ ತೆರೆಯಿರಿ, ತಿಂಗಳಿಗೆ ಲಕ್ಷ ಲಕ್ಷ ಗಳಿಸಿ

05/04/2026 6:02 PM2 Mins Read

ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ

05/04/2026 5:25 PM3 Mins Read
Recent News

ತಡಿಯಾಂಡಮೋಳ್ ಬೆಟ್ಟದಲ್ಲಿ ಯುವತಿ ಕಣ್ಮರೆ: 40 ಸಿಬ್ಬಂದಿಯ ಹೆಚ್ಚುವರಿ ತಂಡ, ಡ್ರೋನ್ ಶೋಧ- ಸಚಿವ ಈಶ್ವರ ಖಂಡ್ರೆ

05/04/2026 6:21 PM

‘ಕೂಡಲೇ ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಿ, ಇಲ್ಲದಿದ್ದರೆ ನರಕ ದರ್ಶನ ಗ್ಯಾರಂಟಿ!’: ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್!

05/04/2026 6:21 PM

ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲವೇ ನರಕ ಅನುಭವಿಸ್ತೀರಿ: ಇರಾನ್ ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಖಡಕ್ ವಾರ್ನಿಂಗ್!

05/04/2026 6:17 PM

ಇರಾನ್‌ನಲ್ಲಿ ಅಮೆರಿಕದ ‘ಸಾಹಸ’: ಎಫ್-15 ವಿಮಾನದ ಎರಡನೇ ಪೈಲಟ್ ಕೂಡ ಸುರಕ್ಷಿತವಾಗಿ ಪಾರು; ರಕ್ಷಣಾ ಕಾರ್ಯಾಚರಣೆ ಖಚಿತಪಡಿಸಿದ ಟ್ರಂಪ್!

05/04/2026 6:09 PM
State News
KARNATAKA

ತಡಿಯಾಂಡಮೋಳ್ ಬೆಟ್ಟದಲ್ಲಿ ಯುವತಿ ಕಣ್ಮರೆ: 40 ಸಿಬ್ಬಂದಿಯ ಹೆಚ್ಚುವರಿ ತಂಡ, ಡ್ರೋನ್ ಶೋಧ- ಸಚಿವ ಈಶ್ವರ ಖಂಡ್ರೆ

By kannadanewsnow0905/04/2026 6:21 PM KARNATAKA 1 Min Read

ದಾವಣಗೆರೆ : ಕೊಡಗಿನ ತಡಿಯಾಂಡಮೋಳ್ ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಇಂದು…

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ‘ಇ-ಕಾರ್ಟ್ ಫ್ರಾಂಚೈಸಿ’ ತೆರೆಯಿರಿ, ತಿಂಗಳಿಗೆ ಲಕ್ಷ ಲಕ್ಷ ಗಳಿಸಿ

05/04/2026 6:02 PM

ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ

05/04/2026 5:25 PM

ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

05/04/2026 5:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.