BREAKING : ಕಲಬುರ್ಗಿಯ ‘ಹೈಟೆಕ್ ಜಯದೇವ ಹೃದ್ರೋಗ’ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ

ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಹೀಂ ಖಾನ್​, ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ ಮತ್ತು ಶಾಸಕರು ಸಾಥ್ ನೀಡಿದರು. ಈ ಕುರಿತು ಸಿಎಂ ಸಿದ್ದರಾಮಯ್ಯ … Continue reading BREAKING : ಕಲಬುರ್ಗಿಯ ‘ಹೈಟೆಕ್ ಜಯದೇವ ಹೃದ್ರೋಗ’ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ