BREAKING : ರೈತರ ಪಹಣಿಯಲ್ಲಿರುವ ‘ವಕ್ಫ್’ ಹೆಸರು ಕೂಡಲೇ ತಿದ್ದುಪಡಿ ಮಾಡಿ : ಸಿಎಂ ಸಿದ್ದರಾಮಯ್ಯ ಸೂಚನೆ!
ಬೆಂಗಳೂರು : ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಿದ್ದ ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರವಾಗಿ ಇದೀಗ ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಹಾಗೂ ವಕ್ಫ್ ಮಂಡಳಿ ಸಭೆಯಲ್ಲಿ ರೈತರಿಗೆ ನೀಡಿದ ನೋಟಿಸ್ ಗಳನ್ನು ಕೂಡಲೇ ವಾಪಸ್ ಪಡೆಯಿರಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಹೌದು ವಿಜಯಪುರ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಎಂದು ನಮೂದಾಗಿದ್ದು ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಅಲ್ಲದೆ ಬಿಜೆಪಿ ಕೂಡ ರಾಜ್ಯವನ್ನು ಪಾಕಿಸ್ತಾನ … Continue reading BREAKING : ರೈತರ ಪಹಣಿಯಲ್ಲಿರುವ ‘ವಕ್ಫ್’ ಹೆಸರು ಕೂಡಲೇ ತಿದ್ದುಪಡಿ ಮಾಡಿ : ಸಿಎಂ ಸಿದ್ದರಾಮಯ್ಯ ಸೂಚನೆ!
Copy and paste this URL into your WordPress site to embed
Copy and paste this code into your site to embed