ರಾಜ್ಯದಲ್ಲಿ ಮಾದಕದ್ರವ್ಯ ನಿಗ್ರಹಿಸಲು, ವಿಶೇಷ ಕಾರ್ಯಪಡೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದು ಇಟ್ಟಿದ್ದು, ಮಾದಕವಸ್ತುಗಳ ಹಾವಳಿಯನ್ನು ನಿಗ್ರಹಿಸಲು ರಚಿಸಲಾದ ಮಾದಕದ್ರವ್ಯ ವಿರೋಧಿ ಕಾರ್ಯಪಡೆ (ANTF)ಗೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಕಾರ್ಯಪಡೆಗೆ ಚಾಲನೆ ನೀಡಿದ್ದಾರೆ.66 ಸಿಬ್ಬಂದಿಗಳ ಅನುಮೋದಿತ ಬಲದೊಂದಿಗೆ ಮಾದಕವಸ್ತು ನಿಗ್ರಹ ದಳವನ್ನು ರಚಿಸಿ ಆಗಸ್ಟ್‌ನಲ್ಲಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, … Continue reading ರಾಜ್ಯದಲ್ಲಿ ಮಾದಕದ್ರವ್ಯ ನಿಗ್ರಹಿಸಲು, ವಿಶೇಷ ಕಾರ್ಯಪಡೆಗೆ ಸಿಎಂ ಸಿದ್ದರಾಮಯ್ಯ ಚಾಲನೆ