BREAKING : ನಾಳೆ ಸಂಜೆಯೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಾಧ್ಯತೆ : ಬಿವೈ ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರ ಪ್ರಾಸಿಕ್ಯೂಷನ್​ ಪ್ರಶ್ನಿಸಿ​ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ಹೈಕೋರ್ಟ್​ ವಜಾ ಮಾಡಿದೆ.ಇದರ ಬೆನ್ನಲ್ಲೆ ಇಂದು ಜನಪ್ರತಿನಿಧಿಗಳ ಕೋರ್ಟ್​ ಸಹ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಹಾಗಾಗಿ ಈ ಒಂದು ಹಗರಣದಲ್ಲಿ ಸಿದ್ದರಾಮಯ್ಯ ನಾಳೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ,ಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಳೆ … Continue reading BREAKING : ನಾಳೆ ಸಂಜೆಯೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಾಧ್ಯತೆ : ಬಿವೈ ವಿಜಯೇಂದ್ರ ಸ್ಪೋಟಕ ಹೇಳಿಕೆ