Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಗ್ಯಾಸ್ ಸ್ಟವ್ ಮೇಲಿನ ಜಿಡ್ಡು ಕಲೆಗಳನ್ನು ನಿವಾರಿಸಲು ಬೇಕಿಂಗ್ ಸೋಡಾ ಮತ್ತು ವಿನೆಗರ್ ಮಿಶ್ರಣವನ್ನು ಬಳಸುತ್ತಿರುವುದು

ಗ್ಯಾಸ್ ಸ್ಟವ್ ಜಿಡ್ಡು ಕಲೆ ನಿವಾರಣೆಗೆ ಇಲ್ಲಿದೆ ಸರಳ ಗೃಹೋಪಯೋಗಿ ಮಾರ್ಗ

ಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್; ಅವಹೇಳನಕಾರಿ ಪೋಸ್ಟ್ ಕೇಸ್​​ ರದ್ದುಗೊಳಿಸಿದ ಹೈಕೋರ್ಟ್ | CM DK Shivakumar

pampanur-temple-hundi-mother-in-law-viral-note

VIRAL NEWS : ಅತ್ತೆ ಶೀಘ್ರದಲ್ಲಿ ಸಾಯಲಿ ಎಂದು ದೇವರ ಹುಂಡಿಗೆ ಇಪ್ಪತ್ತು ರೂಪಾಯಿ ನೋಟಿನೊಂದಿಗೆ ಪತ್ರ ಬರೆದ ಸೊಸೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ `ಅಮೀರ್ ಖಾನ್’ ಭೇಟಿಯಾದ CM ಸಿದ್ದರಾಮಯ್ಯ
KARNATAKA

BREAKING : ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ `ಅಮೀರ್ ಖಾನ್’ ಭೇಟಿಯಾದ CM ಸಿದ್ದರಾಮಯ್ಯ

By kannadanewsnow57

ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನು ಭೇಟಿಯಾಗಿದ್ದಾರೆ.

ಈ ಬಗ್ಗೆ ಟ್ವೀಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ವೇಳೆ ಬಾಲಿವುಡ್ನ ಸಂವೇದನಾಶೀಲ ನಟ, ನಿರ್ದೇಶಕ ಅಮಿರ್ ಖಾನ್ ಅವರು ಆಕಸ್ಮಿಕವಾಗಿ ಎದುರಾದರು.

ಸಿನೆಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ಧನಾತ್ಮಕ ಬದಲಾವಣೆಗೆ ತುಡಿಯುವ ಅವರೊಳಗಿನ ಸಮಾಜಮುಖಿ ವ್ಯಕ್ತಿತ್ವ ನಟನೆಯನ್ನು ಮೀರಿ ಜನರಿಗೆ ಅವರನ್ನು ಹೆಚ್ಚು ಆಪ್ತವಾಗಿಸಿದೆ.ಅವರ ಮುಂದಿನ ಚಿತ್ರಗಳಿಗೆ ಶುಭವಾಗಲಿ ಎಂದು ಹಾರೈಸಿ, ಆರೋಗ್ಯದ ಕಾಳಜಿ ವಹಿಸುವಂತೆ ಸಲಹೆ ನೀಡಿದೆ.

ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ ವೇಳೆ ಬಾಲಿವುಡ್‌ನ ಸಂವೇದನಾಶೀಲ ನಟ, ನಿರ್ದೇಶಕ ಅಮಿರ್ ಖಾನ್ ಅವರು ಆಕಸ್ಮಿಕವಾಗಿ ಎದುರಾದರು.
ಸಿನೆಮಾ ಮೂಲಕ ಸಮಾಜಕ್ಕೆ ಉತ್ತಮ‌ ಸಂದೇಶ ನೀಡುವ, ಧನಾತ್ಮಕ ಬದಲಾವಣೆಗೆ ತುಡಿಯುವ ಅವರೊಳಗಿನ ಸಮಾಜಮುಖಿ ವ್ಯಕ್ತಿತ್ವ ನಟನೆಯನ್ನು ಮೀರಿ ಜನರಿಗೆ ಅವರನ್ನು ಹೆಚ್ಚು… pic.twitter.com/KWef5Bpyp3

— Siddaramaiah (@siddaramaiah) June 24, 2025

BREAKING: CM Siddaramaiah meets Bollywood actor `Aamir Khan' at Rashtrapati Bhavan in Delhi
Share. Facebook Twitter LinkedIn WhatsApp Email

Related Posts

ಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್; ಅವಹೇಳನಕಾರಿ ಪೋಸ್ಟ್ ಕೇಸ್​​ ರದ್ದುಗೊಳಿಸಿದ ಹೈಕೋರ್ಟ್ | CM DK Shivakumar

2 Mins Read
pampanur-temple-hundi-mother-in-law-viral-note

VIRAL NEWS : ಅತ್ತೆ ಶೀಘ್ರದಲ್ಲಿ ಸಾಯಲಿ ಎಂದು ದೇವರ ಹುಂಡಿಗೆ ಇಪ್ಪತ್ತು ರೂಪಾಯಿ ನೋಟಿನೊಂದಿಗೆ ಪತ್ರ ಬರೆದ ಸೊಸೆ

2 Mins Read
ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಕಬಾಬ್ ಮತ್ತು ಶವರ್ಮಾ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸುತ್ತಿರುವುದು

ನಾನ್‌ ವೆಜ್‌ ಪ್ರಿಯರಿಗೆ ಬಿಗ್‌ ಶಾಕ್ : ರಾಜ್ಯದಲ್ಲಿ ಶವರ್ಮಾ ಮತ್ತು ಕಬಾಬ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಕೃತಕ ಬಣ್ಣ ಪತ್ತೆ

3 Mins Read
Recent News
ಗ್ಯಾಸ್ ಸ್ಟವ್ ಮೇಲಿನ ಜಿಡ್ಡು ಕಲೆಗಳನ್ನು ನಿವಾರಿಸಲು ಬೇಕಿಂಗ್ ಸೋಡಾ ಮತ್ತು ವಿನೆಗರ್ ಮಿಶ್ರಣವನ್ನು ಬಳಸುತ್ತಿರುವುದು

ಗ್ಯಾಸ್ ಸ್ಟವ್ ಜಿಡ್ಡು ಕಲೆ ನಿವಾರಣೆಗೆ ಇಲ್ಲಿದೆ ಸರಳ ಗೃಹೋಪಯೋಗಿ ಮಾರ್ಗ

ಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್; ಅವಹೇಳನಕಾರಿ ಪೋಸ್ಟ್ ಕೇಸ್​​ ರದ್ದುಗೊಳಿಸಿದ ಹೈಕೋರ್ಟ್ | CM DK Shivakumar

pampanur-temple-hundi-mother-in-law-viral-note

VIRAL NEWS : ಅತ್ತೆ ಶೀಘ್ರದಲ್ಲಿ ಸಾಯಲಿ ಎಂದು ದೇವರ ಹುಂಡಿಗೆ ಇಪ್ಪತ್ತು ರೂಪಾಯಿ ನೋಟಿನೊಂದಿಗೆ ಪತ್ರ ಬರೆದ ಸೊಸೆ

ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಕಬಾಬ್ ಮತ್ತು ಶವರ್ಮಾ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸುತ್ತಿರುವುದು

ನಾನ್‌ ವೆಜ್‌ ಪ್ರಿಯರಿಗೆ ಬಿಗ್‌ ಶಾಕ್ : ರಾಜ್ಯದಲ್ಲಿ ಶವರ್ಮಾ ಮತ್ತು ಕಬಾಬ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಕೃತಕ ಬಣ್ಣ ಪತ್ತೆ

State News
KARNATAKA

ಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್; ಅವಹೇಳನಕಾರಿ ಪೋಸ್ಟ್ ಕೇಸ್​​ ರದ್ದುಗೊಳಿಸಿದ ಹೈಕೋರ್ಟ್ | CM DK Shivakumar

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಬಿಜೆಪಿಯ “ನಾನೂ ಕರಸೇವಕ, ನನ್ನನ್ನೂ ಬಂಧಿಸಿ” ಅಭಿಯಾನದ ಪೋಸ್ಟರ್ ಅನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ…

pampanur-temple-hundi-mother-in-law-viral-note

VIRAL NEWS : ಅತ್ತೆ ಶೀಘ್ರದಲ್ಲಿ ಸಾಯಲಿ ಎಂದು ದೇವರ ಹುಂಡಿಗೆ ಇಪ್ಪತ್ತು ರೂಪಾಯಿ ನೋಟಿನೊಂದಿಗೆ ಪತ್ರ ಬರೆದ ಸೊಸೆ

ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಕಬಾಬ್ ಮತ್ತು ಶವರ್ಮಾ ಮಾದರಿಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸುತ್ತಿರುವುದು

ನಾನ್‌ ವೆಜ್‌ ಪ್ರಿಯರಿಗೆ ಬಿಗ್‌ ಶಾಕ್ : ರಾಜ್ಯದಲ್ಲಿ ಶವರ್ಮಾ ಮತ್ತು ಕಬಾಬ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಕೃತಕ ಬಣ್ಣ ಪತ್ತೆ

ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಒ ಕೆ.ಆರ್.ನಂದಿನಿ ಕಾರು ಅಪಘಾತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.