ನವದೆಹಲಿ : ಸಿಎಂ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು, ರಾಜ್ಯದ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಬೇಟಿಯಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ಸಂಸತ್ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.