ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ಪಡೆಯಲಿದ್ದಾರೆ. ಅಲ್ಲದೆ, ರಾಜ್ಯದ 24 ಪ್ರಮುಖ ಕಾನೂನು ತಿದ್ದುಪಡಿ ವಿಧೇಯಕಗಳಿಗೆ ಅಂಕಿತ ಹಾಕುವಂತೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.
#WATCH | Delhi: Karnataka Chief Minister Siddaramaiah leaves from Karnataka Bhavan to meet President Droupadi Murmu.
He is also expected to meet Union Finance Minister Nirmala Sitharaman later today. pic.twitter.com/UKYMnuv3hV
— ANI (@ANI) June 24, 2025